ಬಿರು ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಇತಿಹಾಸದಲ್ಲೇ ನಂದಿನಿ ಹಾಲು ಮತ್ತು ಮೊಸರು ದಾಖಲೆ ಮಟ್ಟದಲ್ಲಿ ಮಾರಾಟವಾಗಿದೆ.
ಚನ್ನಗಿರಿ ಪಟ್ಟಣದ ಸಂತೆ ಮೈದಾನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಪಕ್ಕದ ಕೋಳಿ ಅಂಗಡಿಗಳಿಂದ ಪರಿಸರ ಕಲುಷಿತಗೊಳ್ಳುತ್ತಿದೆ.