ಮಾದಕ ವಸ್ತು ಮಾರಾಟ ಬೇರು ಸಹಿತ ಕಿತ್ತು ಹಾಕಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ
Feb 28 2024, 02:32 AM ISTಮಾದಕ ವಸ್ತುಗಳ ವ್ಯಾಮೋಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಅದರಲ್ಲೂ ಇಂಜಿನಿಯರಿಂಗ್, ವೈದ್ಯಕೀಯ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಿ ಮಾಡಲು ಜಾಥಾ, ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ ಹೆಚ್ಚಾಗಿ ಮಾಡುವ ಮೂಲಕ ಮಾದಕ ವಸ್ತುಗಳ ತಡೆಗಟ್ಟಿ ವ್ಯಸನಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು.