ದೇವಾಲದಕೆರೆಯಲ್ಲಿ ಇಂದು ರಸಗೊಬ್ಬರ ಮಾರಾಟ ಮಳಿಗೆ ಓಪನ್
Jul 04 2025, 11:47 PM ISTಹಾನುಬಾಳು ಕಾಫಿ ಬೆಳೆಗಾರರ ಸಹಕಾರ ಸಂಘ ನಿ. ಇದರ ವತಿಯಿಂದದೇವಾಲದಕೆರೆ ಗ್ರಾಮದಲ್ಲಿ ನೂತನ ರಸಗೊಬ್ಬರ ಮಾರಾಟ ಮಳಿಗೆಯ ಉದ್ಘಾಟನೆ ಹಾಗೂ ರಸಗೊಬ್ಬರ ಬಳಕೆಯ ವಿಚಾರ ಸಂಕಿರಣವನ್ನು ಜುಲೈ 5ರಂದು ಆಯೋಜಿಸಲಾಗಿದ್ದು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾನುಬಾಳು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ಬಿ ಭಾಸ್ಕರ್ ಮನವಿ ಮಾಡಿದರು.