ಅಕ್ರಮ ಮದ್ಯ ಮಾರಾಟ ನಿಲ್ಲೋವರೆಗೂ ಧರಣಿ
Jan 04 2025, 12:31 AM ISTತಾಲೂಕಿನಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ, ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪಟ್ಟಣದ ಅಬಕಾರಿ ಇಲಾಖೆ ಮುಂಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಚನ್ನಗಿರಿಯಲ್ಲಿ ಶುಕ್ರವಾರಕ್ಕೆ 5ನೇ ದಿನಕ್ಕೆ ಕಾಲಿಟ್ಟಿದೆ.