• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕವನ ಸಂಕಲನ ಮಾರಾಟ ಮಾಡಿ ಕ್ಯಾನ್ಸರ್ ರೋಗಿಗಳಿಗೆ ನೆರವು!

Feb 05 2025, 12:33 AM IST
ಮೊದಲ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಪುಸ್ತಕ ಮಾರಾಟದಿಂದ ಬಂದ ₹25 ಸಾವಿರ ಹಣವನ್ನು ತಾಲೂಕಿನ ಇಬ್ಬರು ಬಡ ಕ್ಯಾನ್ಸರ್ ರೋಗಿಗಳಿಗೆ ನೀಡಿದ್ದಾರೆ.

ವಿಜ್ಞಾನ ಯುಗದಲ್ಲಿ ವಿದ್ಯೆ ಎಂಬುದು ಮಾರಾಟ ವಸ್ತುವಂತಾಗಿದೆ: ಶ್ರೀಗಳು

Feb 04 2025, 12:32 AM IST
ಪ್ರಸ್ತುತ ವಿಜ್ಞಾನ ಯುಗದಲ್ಲಿ ವಿದ್ಯೆ ಎಂಬುದು ಮಾರಾಟದ ವಸ್ತುವಾಗಿದೆ. ಅದನ್ನು ನಿಯಂತ್ರಿಸುವವರು ಯಾರು ಎಂಬ ಪ್ರಶ್ನೆ ಸಮಾಜವನ್ನು ಕಾಡುತ್ತಿದೆ ಎಂದು ಯರಗುಂಟೆ ಕರಿಬಸವೇಶ್ವರ ಮಠದ ಪರಮೇಶ್ವರ ಸ್ವಾಮೀಜಿ ಬೇಸರ ಮಲೇಬೆನ್ನೂರಲ್ಲಿ ವ್ಯಕ್ತಪಡಿಸಿದ್ದಾರೆ.

ಜ್ಯೂಸ್‌ ಬಾಕ್ಸ್‌ಗಳಲ್ಲಿ ನಕಲಿ ಸಿಗರೆಟ್‌ ಕಳ್ಳ ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದ ಕೇರಳಿಗ ಬಂಧನ

Feb 03 2025, 01:16 AM IST
ಜ್ಯೂಸ್‌ ಬಾಕ್ಸ್‌ಗಳಲ್ಲಿ ನಕಲಿ ಸಿಗರೆಟ್‌ ಕಳ್ಳ ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬಂಧಿಸಿರುವ ವಿಲ್ಸನ್‌ಗಾರ್ಡನ್‌ ಠಾಣೆ ಪೊಲೀಸರು, ₹27 ಲಕ್ಷ ಮೌಲ್ಯದ ನಕಲಿ ಸಿಗರೆಟ್‌ ಜಪ್ತಿ ಮಾಡಿದ್ದಾರೆ.

ಶಾಲಾ ಕಾಲೇಜು ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ ಪತ್ತೆಗೆ ಕ್ರಮವಹಿಸಿ

Feb 02 2025, 11:49 PM IST
ಹಾಸನ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಸಾಗಾಣಿಕೆ, ಮಾರಾಟ ಹಾಗೂ ಬಳಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಔಷಧಿ ಅಂಗಡಿಗಳಲ್ಲಿ ಒಂದೇ ರೀತಿಯಾಗಿರುವ ಹೆಚ್ಚಿನ ಡ್ರಗ್ ಮಾರಾಟವಾಗುತ್ತಿದ್ದರೆ ಅಂತಹ ಅಂಗಡಿಗಳ ಮೇಲೆ ಸೂಕ್ತ ನಿಗಾವಹಿಸಿ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಹಾಯಕ ಔಷಧ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

ಬಸವೇಶ್ವರ ವೃತ್ತದ ಸುತ್ತ ಮದ್ಯ, ಮಾಂಸ ಮಾರಾಟ ನಿರ್ಬಂಧಿಸಲು ಆಗ್ರಹ

Feb 02 2025, 01:00 AM IST
ಸವದತ್ತಿ ಪಟ್ಟಣದ ಬಸವೇಶ್ವರ ವೃತ್ತದ ಸುತ್ತ ೨೦೦ಮೀ. ವ್ಯಾಪ್ತಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ಹಾಗೂ ಅನೈತಿಕ ಚಟುವಟಿಕೆ ನಡೆಯದಂತೆ ನಿರ್ಬಂಧಿಸಬೇಕೆಂದು ಒತ್ತಾಯಿಸಿ ಶರಣ ಸಂಗಮದ ಸದಸ್ಯರು ಹಾಗೂ ಲಿಂಗಾಯತ ಸಂಘಟನೆಗಳ ಮುಖಂಡರು ಶನಿವಾರ ತಹಸೀಲ್ದಾರ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಮಾದಕ ವಸ್ತುಗಳ ಮಾರಾಟ: 7 ಆರೋಪಿಗಳ ಬಂಧನ

Feb 01 2025, 12:00 AM IST
ಕಾಲೇಜು ಯುವಕರನ್ನೇ ಟಾರ್ಗೆಟ್ ಮಾಡಿ ಮಾದಕ ವಸ್ತುಗಳ ಮಾತ್ರೆಗಳ ಮಾರಾಟ ಮಾಡುತ್ತಿದ್ದ 7 ಆರೋಪಿಗಳನ್ನು ತುಮಕೂರಿನ ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.

ಅಜ್ಜಂಪುರದ ಕೆಂಪ್ಪಾಲ್ಲಕ್ಕಿ ಕಾಟಿ ತಳಿ 3.76ಲಕ್ಷ ದಾಖಲೆ ಬೆಲೆಗೆ ಮಾರಾಟ

Jan 30 2025, 12:32 AM IST
ಬೀರೂರು, ಅಜ್ಜಂಪುರ ತಳಿ ಸಂವರ್ಧನಾ ಕೇಂದ್ರ ಮತ್ತು ಪಶುಪಾಲನಾ ಇಲಾಖೆ ಸಹಯೋಗದಲ್ಲಿ ಜಾನುವಾರು ತಳಿಸಂವರ್ಧನಾ ಕ್ಷೇತ್ರದ ಆವರಣದಲ್ಲಿ ಅಮೃತ್‌ಮಹಲ್ ಗಂಡು ಕರುಗಳ ಭಾರಿ ಬಹಿರಂಗ ಹರಾಜು ಬುಧವಾರ ನಡೆಯಿತು.

ಆನ್‌ಲೈನ್ ಮೂಲಕ ಹೊನ್ನಾವರ ಸಾಲ್ಕೋಡನ ಗೋ ಮಾಂಸ ಮಾರಾಟ!

Jan 27 2025, 12:49 AM IST
ಆರೋಪಿಗಳ ಮೊಬೈಲ್‌ನಲ್ಲಿ ಹಲವು ಹಸುಗಳ ಫೋಟೋಗಳು, ಮಾಂಸದ ಫೋಟೋಗಳು ಇರುವುದು ಪತ್ತೆಯಾಗಿದೆ. ಗೂಗಲ್ ಪೇ ಮೂಲಕ ಹಣ ಪಡೆಯುತ್ತಿರುವುದೂ ಬೆಳಕಿಗೆ ಬಂದಿದೆ.

ಸತ್ತ ವ್ಯಕ್ತಿ ಹೆಸರಿನಲ್ಲಿನ 13 ಎಕರೆ ಜಮೀನು ಮಾರಾಟ

Jan 27 2025, 12:47 AM IST
ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿ ಜೀವಂತ ಇದ್ದಾನೆ ಎಂದು ಬಿಂಬಿಸಿ ಅವನ ಹೆಸರಿನಲ್ಲಿದ್ದ ಸುಮಾರು 13 ಎಕರೆ ಜಮೀನು ಮಾರಾಟ ಮಾಡಿದ ಪ್ರಕರಣ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಎಪಿಎಂಸಿಗಳಲ್ಲಿನ್ನು ಸಾವಯವ ಉತ್ಪನ್ನ ಮಾರಾಟ - ಮುಂದಿನ ಆರ್ಥಿಕ ವರ್ಷದಿಂದ ವ್ಯವಸ್ಥೆ

Jan 24 2025, 11:24 AM IST

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸರ್ಕಾರ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved