• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ವರ್ಷಾಚರಣೆಗೆ ಕೇಕ್ ಮಾರಾಟ ಬಲುಜೋರು

Jan 01 2025, 12:01 AM IST
2025ರ ಆಗಮನಕ್ಕೆ ಅವಕಾಶ ನೀಡುವ ಹೊತ್ತನ್ನು ಸಂಭ್ರಮಿಸಲು ಜಗತ್ತಿನೆಲ್ಲೆಡೆಯಂತೆ ಸಂಡೂರಿನಲ್ಲಿಯೂ ಜನತೆ ಭರದ ಸಿದ್ಧತೆ ನಡೆಸಿದ್ದಾರೆ.

ಇಂದಿನಿಂದ ರಾಜಾಂಗಣದಲ್ಲಿ ಕೈಮಗ್ಗ ಸೀರೆಗಳ ಪ್ರದರ್ಶನ, ಮಾರಾಟ ಮೇಳ

Jan 01 2025, 12:00 AM IST
ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ರಾಜಮಾತೆ ಅಹಲ್ಯಾ ಬಾಯಿ ಹೊಳ್ಕರ್ ಜನ್ಮ ತ್ರಿಶತಾಬ್ದಿ ಮಹೋತ್ಸವದ ಪ್ರಯುಕ್ತ ಕೈಮಗ್ಗ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಜ.1ರಿಂದ 15ರ ವರೆಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ

Jan 01 2025, 12:00 AM IST
ಪಟ್ಟಣದಲ್ಲಿ ಆಧುನಿಕ ಜೀವನದಲ್ಲಿ ಪರಿಸರ ಮತ್ತು ಸಾವಯವ ಕೃಷಿ ಮಹತ್ವದ ಕೃಷಿಗೋಷ್ಠಿ, ನೂತನ ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನಾ ಸಮಾರಂಭವನ್ನು ಜ.1 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತೀರ್ಥಹಳ್ಳಿಯ ಸುಭೀಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘದ ಉಪಾಧ್ಯಕ್ಷ ಆರ್.ಟಿ.ಪಾಟೀಲ ಹೇಳಿದರು.

ಮದ್ಯ ಮಾರಾಟ ಮಳಿಗೆ ತೆರೆದರೆ ಉಗ್ರ ಹೋರಾಟ

Dec 27 2024, 12:49 AM IST
ತಾಲೂಕಿನ ಹೊನ್ನವಳ್ಳಿ ಹೋಬಳಿ ಕೆರೆ ಬಂಡಿಪಾಳ್ಯದ ಗ್ರಾಮದಲ್ಲಿ ಎಂಎಸ್‌ಐಎಲ್ ವತಿಯಿಂದ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಅಬಕಾರಿ ಇಲಾಖೆ ಅನುಮತಿ ನೀಡಬಾರದು ಎಂದು ಗ್ರಾಮದ ಮಹಿಳೆಯರು ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.

ಕನ್ನಡ ಭವನ ಮಾರಾಟ ಹೇಳಿಕೆಗೆ ಮುದ್ದೇಗೌಡ ವಿಷಾದ

Dec 27 2024, 12:45 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಭವನ ಮಾರಾಟ ಮಾಡುವುದು ನಮ್ಮ ಉದ್ದೇಶವಲ್ಲ. ನಿನ್ನೆ ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ವಿಷಾದಿಸುತ್ತೇನೆ.

ಅಲ್ಪಾವಧಿ ಲಾಭಕ್ಕಾಗಿ ಮತ ಮಾರಾಟ

Dec 25 2024, 12:49 AM IST
ಪ್ರಜೆಗಳು ಸೇವಾ ಮನೋಭಾವದ ರಾಜಕಾರಣಿಗಳನ್ನು ಬಯಸುತ್ತಿಲ್ಲ. ದೀರ್ಘಾವಧಿಯ ಲಾಭವನ್ನು ಮರೆತು ಚುನಾವಣೆಯ ಸಮಯದಲ್ಲಾಗುವ ಅಲ್ಪಾವಧಿಯ ಲಾಭಕ್ಕಾಗಿ ಮತಗಳನ್ನು ಮಾರಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಜೆ. ಸಿ. ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಜಮೀನು ಮಾರಾಟ ಮಾರದೆ ಉಳಿಸಿಕೊಳ್ಳಿ: ಮಾಜಿ ಶಾಸಕ ಅಮೃತ ದೇಸಾಯಿ

Dec 25 2024, 12:48 AM IST
ಕೃಷಿ ಲಾಭ ಕೊಡುತ್ತಿಲ್ಲ ಎಂಬ ಕಾರಣದಿಂದ ಪೂರ್ವಜರ ಕಾಲದಿಂದ ಅನ್ನ ನೀಡಿರುವ ಜಮೀನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಇದರಿಂದ ಕೃಷಿ ಉತ್ಪನ್ನ ನೀಡುತ್ತಿದ್ದ ಜಮೀನುಗಳಲ್ಲಿ ಕಾರ್ಖಾನೆ, ಕಟ್ಟಡ ಮತ್ತು ನಿವೇಶನ ತಲೆ ಎತ್ತುತ್ತಿವೆ.

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

Dec 23 2024, 01:04 AM IST

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಮದ್ಯ ಅಕ್ರಮ ಮಾರಾಟ ಮಾಡಿದರೆ ಕಾನೂನು ಕ್ರಮ

Dec 22 2024, 01:34 AM IST
ತಾಲೂಕಿನ ಅನೇಕ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡಲಾಗುತ್ತಿದೆ ಎಂದು ಡಿ.೧೬ ರಂದು ಕನ್ನಡಪ್ರಭದಲ್ಲಿ "ಗ್ರಾಮಸ್ಥರ ನಿದ್ದೆಗೆಡಿಸಿರುವ ಅಕ್ರಮ ಮದ್ಯ ಮಾರಾಟ " ಎಂಬ ಶೀಷಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಮಧುಗಿರಿ ಅಬಕಾರಿ ಉಪ ಅಧೀಕ್ಷಕ ದೀಪಕ್. ಎಸ್ ಗ್ರಾಮಗಳಲ್ಲಿ ಭೇಟಿ ಪರಿಶೀಲಿಸಿದರು.

ಅಂಬರ್‌ಗ್ರೀಸ್‌ ಮಾರಾಟ ಯತ್ನ: ಶೋಧ ಕಾರ್ಯಾಚರಣೆಯಲ್ಲಿದ್ದ ಅಧಿಕಾರಿಗಳಿಗೆ ಹಲ್ಲೆ

Dec 20 2024, 12:46 AM IST
ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ ಮಾರಾಟದ ಬಗ್ಗೆ (ತಿಮಿಂಗಿಲ ವಾಂತಿ) ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಫ್ತಿಯಲ್ಲಿ ಬಂದ ಅರಣ್ಯ ಇಲಾಖೆ ಸಿಐಡಿ ವೀಕ್ಷಣಾ ದಳದ ಅಧಿಕಾರಿಗಳ ಮೇಲೆ ಸ್ಥಳೀಯರು ಗಂಭೀರ ಹಲ್ಲೆ‌ ನಡೆಸಿದ ಘಟನೆ ತಾಲೂಕಿನ ಎಂ. ಕೋಡಿಯಲ್ಲಿ ಬುಧವಾರ ನಡೆದಿದೆ‌.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved