ನಾಳೆಯಿಂದ ಹೈಸ್ಕೂಲ್ ಮೈದಾನದಲ್ಲಿ ಪಟಾಕಿ ಮಾರಾಟ
Oct 29 2024, 01:10 AM ISTದೀಪಾವಳಿ ಹಬ್ಬದ ಹಿನ್ನೆಲೆ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅ.30ರಿಂದ ನ.2 ರವರೆಗೆ ಪಟಾಕಿ ಮಾರಾಟಕ್ಕೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿ ಪ್ರಕಾರ ಅಗತ್ಯ ಸುರಕ್ಷತಾ ಕ್ರಮ ಸೇರಿದಂತೆ ಸಕಲ ವ್ಯವಸ್ಥೆಗಳೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಶಾಲ ಕರ್ನಾಟಕ ಪಟಾಕಿ ವರ್ತಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.