• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ

Oct 06 2024, 01:23 AM IST
ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ

Oct 05 2024, 01:39 AM IST
ಹೆಸರಾಂತ ಸಾಹಿತಿಗಳ ಪುಸ್ತಕಗಳು ಒಂದೇ ಸೂರಿನಡಿ ಲಭ್ಯ, ಶೇ. 15, 30 ಹಾಗೂ 50 ರವರೆಗೆ ರಿಯಾಯಿತಿ ಮಾರಾಟ

ಜಿಲ್ಲೆಯಲ್ಲಿ ನಡೆಯುತ್ತಿದೆ ಅನ್ನಭಾಗ್ಯ ಅಕ್ಕಿ ಮಾರಾಟ

Oct 05 2024, 01:38 AM IST
ಅಕ್ರಮ ಅಕ್ಕಿ ಸಾಗಾಟ ಪ್ರಕರಣಗಳು ರೋಣ, ಮುಂಡರಗಿ ತಾಲೂಕಿನಲ್ಲಿ ನಡೆದಿದ್ದರೂ ಜಿಲ್ಲೆಯಲ್ಲಿ ಅಂತಹ ಯಾವುದೇ ಸಮಸ್ಯೆಗಳಿಲ್ಲ

ಅಂಕೋಲಾದಲ್ಲಿ ಪ್ರಾಣಿವಧೆ ನಿಷೇಧ ದಿನದಂದೇ ಮಾಂಸ ಮಾರಾಟ: ಅಧಿಕಾರಿಗಳ ದಾಳಿ

Oct 03 2024, 01:22 AM IST
ಅಂಕೋಲಾದ ಕಾಕರಮಠದ ನೂರುದ್ದೀನ್ ಎಂ. ಶೇಖ ಅವರು ತಮ್ಮ ಮಾಲೀಕತ್ವದ ನೂರಾನಿ ಚಿಕನ್ ಸೆಂಟರ್‌ನಲ್ಲಿ ಕೋಳಿ ಮಾಂಸ ಮಾರಾಟ ಮಾಡುತ್ತಿದ್ದಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಾಳೆ ಮಹಾಲಯ ಅಮವಾಸ್ಯೆ ದಿನ ಮಾಂಸ ಮಾರಾಟ ಇಲ್ಲ: ಶಾಸಕ ಎಚ್.ಡಿ.ರೇವಣ್ಣ

Oct 01 2024, 01:17 AM IST
ಬಡಜನರ ಮನೆ ನಿರ್ಮಾಣಕ್ಕೆ ನೀಡುವ ೧.೨೦ ಲಕ್ಷ ರು.ಗಳಲ್ಲಿ ಮನೆ ನಿರ್ಮಾಣ ಸಾಧ್ಯವಿಲ್ಲ, ಆದ್ದರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ೫ ಲಕ್ಷ ರು.ಗಳಿಗೆ ಏರಿಕೆ ಮಾಡಿ, ಘೋಷಣೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ .

ನಿಷೇಧಿತ ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡಬೇಡಿ: ಪುರಸಭೆ ಅಧ್ಯಕ್ಷ ಗೋವಿಂದ

Oct 01 2024, 01:15 AM IST
ಫುಟ್ಪಾತ್ ಮೇಲೆ ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಇಡಬೇಡಿ ಈಗಾಗಲೇ ಪುರಸಭೆಗೆ ಸಾರ್ವಜನಿಕರಿಂದ ದೂರಗಳು ಹೆಚ್ಚಾಗಿ ಬರುತ್ತಿವೆ. ಫುಟ್ಪಾತ್ ಬಿಟ್ಟು ವ್ಯಾಪಾರ ಮಾಡಿಕೊಳ್ಳಿ ಈಗಾಗಲೇ ಎಲ್ಲರಿಗೂ ಎಚ್ಚರಿಕೆ ನೀಡಿದ್ದೇವೆ.

ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ: ಅಧಿಕಾರಿಗಳ ದಿಢೀರ್ ದಾಳಿ

Sep 30 2024, 01:19 AM IST
ಶಿವಮೊಗ್ಗ ನಗರದಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ಕೊಡೇಕಲ್‌: ಅಂಗನವಾಡಿ ಆಹಾರ ಸಾಮಗ್ರಿ ಕಾಳಸಂತೆಯಲ್ಲಿ ಮಾರಾಟ!

Sep 30 2024, 01:17 AM IST
ಶಿಕ್ಷಕಿ ಮನೆಯಲ್ಲಿದ್ದ ದಾಸ್ತಾನು ಮರಳಿ ಕೇಂದ್ರಕ್ಕೆ ತಂದ ಗ್ರಾಮಸ್ಥರು, ಶಿಕ್ಷಕಿಯನ್ನು ಅಮಾನತುಗೊಳಿಸುವಂತೆ ಗ್ರಾಮಸ್ಥರ ಆಗ್ರಹ.

ಸಸ್ಯ ಸಂತೆ, ಸಾವಯವ ಪರಿಕರ ಮಾರಾಟ ಕಾರ್ಯಕ್ರಮ

Sep 29 2024, 01:35 AM IST
ಐಸಿಎಂಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಅವರ ಸಂಯುಕ್ತಾಶ್ರಯದಲ್ಲಿ ಅ.1,2 ರಂದು ಕೃಷಿಕರ ಸಮೃದ್ಧಿಗಾಗಿ "ಸಸ್ಯ ಸಂತೆ ಮತ್ತು ಸಾವಯವ ಪರಿಕರಗಳ ಮಾರಾಟ " ಕಾರ್ಯಕ್ರಮವನ್ನು ನಗರದ ಐಸಿಎಆರ್ - ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವಿಜ್ಞಾನಿ ಡಾ. ದೇವರಾಜ ತಿಳಿಸಿದರು.

ಸಹಕಾರ ಸಂಘಧ ಮೂಲಕ ರೈತರು ಅಡಕೆ ಮಾರಾಟ ಮಾಡಲಿ: ನಾರಾಯಣ ಭಟ್ಟ

Sep 27 2024, 01:29 AM IST
ಈಗ ಹೆಚ್ಚು ಹೆಚ್ಚು ಹಸಿ ಅಡಕೆಯನ್ನೇ ಟೆಂಡರ್‌ನಲ್ಲಿ ಕೊಡುವವರು ಅಧಿಕವಾಗಿ ಕಂಡುಬರುತ್ತಿದ್ದು, ಹಸಿ ಅಡಕೆ ಟೆಂಡರ್ ಆರಂಭಿಸಬೇಕು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved