• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕತ್ತೆಗಳ ಮಾರಾಟ ಕಂಪನಿ ಬೀಗ ಜಡಿದ ನಗರಸಭೆ!

Sep 18 2024, 02:05 AM IST
ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಟ್ರೇಡ್ ಲೈಸನ್ಸ್ ಇಲ್ಲದ ಕಾರಣ ಕತ್ತೆಗಳ ಮಾರಾಟ ಕಂಪನಿಗೆ ಸದ್ಯ ಬೀಗ ಹಾಕಲಾಗಿದೆ.

ದ.ಕ., ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ ೬ ಕೋಟಿ ರು. ಲಾಭ: ಯಶ್ಪಾಲ್ ಸುವರ್ಣ

Sep 18 2024, 01:48 AM IST
ಫೆಡರೇಶನ್ ೨೦೨೩-೨೪ ಸಾಲಿನಲ್ಲಿ ೬ ಕೋಟಿ ರು. ವ್ಯವಹಾರಿಕ ಲಾಭ ಗಳಿಸಿದೆ. ಫೆಡರೇಶನ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ೨೫ ಲಕ್ಷ ರು. ಪ್ರತಿಭಾ ಪುರಸ್ಕಾರ, ಸದಸ್ಯ ಗ್ರಾಹಕರಿಗೆ ೪ ಕೋಟಿ ರು. ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸುಮಾರು ೨೦ ಲಕ್ಷ ರು. ಆರೋಗ್ಯನಿಧಿ ನೀಡಲಾಗಿದೆ.

ಇಂದಿನಿಂದ ಕೆಎಸ್‌ಡಿಎಲ್‌ನ ಉತ್ಪನ್ನಗಳ ಪ್ರದರ್ಶನ, ಮಾರಾಟ ಮೇಳ: ಗುರುಪ್ರಸಾದ

Sep 17 2024, 12:46 AM IST
ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಿಂದ ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಇಂದಿನಿಂದ ಸೆ.25ರವರೆಗೆ ಒಟ್ಟು 10 ದಿನಗಳ ಕಾಲ ಸಾಬೂನು ಮೇಳ ಆಯೋಜಿಸಿದೆ ಎಂದು ಕೆಎಸ್‌ಡಿಎಲ್‌ ಬೆಂಗಳೂರು ಶಾಖೆ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಗುರುಪ್ರಸಾದ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಾದಕ ವಸ್ತು ಮಾರಾಟ: ನೈಜೀರಿಯಾ ವ್ಯಕ್ತಿ ಬಂಧನ

Sep 15 2024, 01:49 AM IST
ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ವ್ಯಕ್ತಿಯನ್ನು ನಾರ್ಕೋಟಿಕ್‌ ಕಂಟ್ರೋಲ್‌ ಬ್ಯೂರೋ ಅಧಿಕಾರಿಗಳ ಬಂಧಿಸಿ ಧಾರವಾಡಕ್ಕೆ ಕರೆತಂದು ಅವನು ವಾಸವಿದ್ದ ಮನೆಯನ್ನು ಪರಿಶೀಲಿಸಿದ್ದಾರೆ.

ಜಿಂಕೆ ಮಾಂಸ ಮಾರಾಟ: ಆರೋಪಿ ಬಂಧನ

Sep 14 2024, 01:57 AM IST
ಮದನೂರ ಗ್ರಾಪಂನ ಹುಲಗೋಡಿನ ಕೂಲಿ ಕೆಲಸ ಮಾಡುವ ರಮೇಶ ನಾಗೇಶ ಗಾಂವ್ಕರ್(೨೯) ಎಂಬಾತನೇ ಬಂಧಿತ ಆರೋಪಿ.

ಪೊಲೀಸ್ ಠಾಣೆಯಲ್ಲಿಯೇ ಮೊಬೈಲ್ ರಹಸ್ಯ ಮಾಹಿತಿ ಮಾರಾಟ

Sep 13 2024, 01:35 AM IST
ಮೊಬೈಲ್ ಕಾಲ್ ಹಿಸ್ಟರಿ ಸೇರಿದಂತೆ ಮೊಬೈಲ್ ಸಿಡಿಆರ್ ಮಾಹಿತಿಯನ್ನು ಇಲ್ಲಿಯ ಸೆನ್ ಪೊಲೀಸ್ ಠಾಣೆಯ ಮುಖ್ಯ ಪೊಲೀಸ್ ಕಾನಸ್ಟೇಬಲ್‌ ಮಾರಾಟ ಮಾಡಿರುವ ಅಂಶ ತಡವಾಗಿ ಬೆಳಕಿಗೆ ಬಂದಿದೆ.

ಖಾಸಗಿ ಬಿಲ್ಡರ್‌ಗಳ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 3,586 ಫ್ಲ್ಯಾಟ್‌ ಮಾರಾಟ?

Sep 12 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗಳಲ್ಲಿ ಮಾರಾಟವಾಗದೇ ಉಳಿದಿರುವ 3,586 ಫ್ಲ್ಯಾಟ್‌ಗಳನ್ನು ಖಾಸಗಿ ಬಿಲ್ಡರ್‌ಗಳ ಮೂಲಕ ಮಾರಾಟ ಮಾಡಲು ಚಿಂತನೆ ನಡೆಸಿದೆ.

ಅಕ್ರಮ ಮದ್ಯ ಮಾರಾಟ ದಂದೆ: ಇಬ್ಬರ ಅಮಾನತು, ನಾಲ್ವರ ವರ್ಗಾವಣೆ

Sep 11 2024, 01:01 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಖ್ಯಪೇದೆ ಅಮಾನತು ಹಾಗೂ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಬಿ.ಟಿ. ಕವಿತಾ ಆದೇಶ ಹೊರಡಿಸಿದ್ದಾರೆ.

ರೈತರೇ ಕೊಟ್ಟಿಗೆ ಗೊಬ್ಬರ ಮಾರಾಟ ಬೇಡ: ಬೇಸಾಯ ಶಾಸ್ತ್ರಜ್ಞ ಡಾ.ಪಿ ಪ್ರಕಾಶ್

Sep 09 2024, 01:31 AM IST
ರಾಸಾಯನಿಕದಿಂದ ಹಾಳಾಗುತ್ತಿರುವ ಮಣ್ಣು ಮತ್ತು ಅದರ ಸತ್ವವನ್ನು ಸುಧಾರಿಸಲು ಹಸಿರೆಲೆ ಗೊಬ್ಬರ ಹಾಗೂ ಕೊಟ್ಟಿಗೆ ಗೊಬ್ಬರದ ಮಹತ್ವ ಉಳ್ಳದ್ದು. ನಿಮ್ಮ ಕೊಟ್ಟಿಗೆ ಗೊಬ್ಬರಗಳನ್ನು ಮಾರಿಕೊಳ್ಳಬೇಡಿ ಎಂದು ಬೇಸಾಯ ಶಾಸ್ತ್ರಜ್ಞ ಡಾ.ಪಿ ಪ್ರಕಾಶ್ ರೈತರಲ್ಲಿ ಮನವಿ ಮಾಡಿದರು. ಚಾಮರಾಜನಗರದಲ್ಲಿ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ನಗರದಲ್ಲಿ ಗಣೇಶ ಮೂರ್ತಿಗಳ ಭರ್ಜರಿ ಮಾರಾಟ

Sep 07 2024, 01:33 AM IST
ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಯ ಎರಡೂ ಬದಿ ಗಣೇಶ ಮೂರ್ತಿಯ ಖರೀದಿ ಭರಾಟೆ ಜೋರಾಗಿತ್ತು. ಅಂಗಡಿ ಮಳಿಗೆ, ದಿನಸಿ ಅಂಗಡಿ, ಬಟ್ಟೆ ಅಂಗಡಿಗಳು ಜನರಿಂದ ತುಂಬಿ ಹೋಗಿದ್ದವು. ಪ್ರತಿ ವರ್ಷದಂತೆ ಈ ಬಾರಿಯೂ ಸಹ ನಗರಕ್ಕೆ ನಾನಾ ಕಡೆಯಿಂದ ಸಾವಿರಾರು ಗಣೇಶನ ಮೂರ್ತಿಗಳು ಬಂದಿಳಿದಿವೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved