• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್‌ ಮಾರಾಟ

Sep 05 2024, 12:38 AM IST
ಕಲಬುರಗಿ ನಗರದ ಹಲವೆಡೆ ಸಾರ್ವಜನಿಕ ಶೌಚಾಲಯದಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಶೌಚಾಲಯದ ಗುತ್ತಿಗೆ ಒಪ್ಪಂದವನ್ನು ರದ್ದುಪಡಿಸಬೇಕೆಂದು ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಶಿಫಾರಸು ಮಾಡಿದ್ದಾರೆ.

ಜಿಂದಾಲ್‌ಗೆ ಸರ್ಕಾರಿ ಭೂಮಿ ಮಾರಾಟ ವಿವಾದ : ರೈತರಿಂದ ತೀವ್ರ ಆಕ್ರೋಶ, ಪ್ರತಿಭಟನೆ

Sep 03 2024, 01:51 AM IST
ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಸಚಿವ ಸಂಪುಟದ ತೀರ್ಮಾನವನ್ನು ರೈತ ಸಂಘ ಹಾಗೂ ಹಸಿರು ಸೇನೆ ಖಂಡಿಸಿವೆ. ಖರಾಬು ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.

ಹನೂರಿನಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ದಾಳಿ

Sep 03 2024, 01:34 AM IST
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಏಕಕಾಲದಲ್ಲಿ ದಾಳಿ ನಡೆಸಿ ಮದ್ಯ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದು 5 ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲು ಮಾಡಿದ್ದಾರೆ.

ರಾಜಧಾನಿಯಲ್ಲಿ ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಗಣಪತಿಗಳು ಹೆಚ್ಚಾಗಿ ಮಾರಾಟ

Sep 02 2024, 02:06 AM IST

ಗೌರಿ ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದಂತೆ, ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳು ಭರ್ಜರಿ ಮಾರಾಟವಾಗುತ್ತಿದೆ.

ಅಸಲಿ ಎಂದು ನಂಬಿಸಿ, ನಕಲಿ ಚಿನ್ನ ಮಾರಾಟ: ಓರ್ವ ಬಂಧನ

Sep 01 2024, 01:53 AM IST
ಅಸಲಿ ಚಿನ್ನ ಎಂದು ನಂಬಿಸಿ, ನಕಲಿ ಚಿನ್ನ ಮಾರಾಟ ಮಾಡುತ್ತಿದ್ದವನನ್ನು ಬೀರೂರು ಪೋಲಿಸರು ಬಂಧಿಸಿ ಆತನಿಂದ ₹2 ಲಕ್ಷ ಹಣ ವಶಪಡಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಗಣೇಶ ವಿಗ್ರಹಗಳ ಮಾರಾಟ, ಉತ್ಪಾದನೆ ಹಾಗೂ ವಿಸರ್ಜನೆ ನಿಷೇಧ

Sep 01 2024, 01:52 AM IST
ದಾವಣಗೆರೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ನಿಂದ ಮಾಡಿದ ಗಣೇಶ ಮೂರ್ತಿಗಳ ಮಾರಾಟ, ಉತ್ಪಾದನೆ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಮೂರ್ತಿಗಳನ್ನು ಬಳಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು

Sep 01 2024, 01:45 AM IST
ಬಾರ್‌ಗಳಿಗೆ ಬರುವ ಗಿರಾಕಿಗಳೊಂದಿಗೆ ಮಾಲೀಕರು ಸೌಜನ್ಯದಿಂದ ವರ್ತಿಸುವ ಬದಲು ಭಿಕಾರಿಗಳಿಂತೆ ನೋಡುತ್ತಿರುವುದು ದುರಂತದ ಸಂಗತಿಯಾಗಿದೆ

ಮಾದಕ ವಸ್ತು ಮಾರಾಟ ಜಾಲಕ್ಕೆ ಕಡಿವಾಣ ಹಾಕಿ

Aug 31 2024, 01:36 AM IST
ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯದಲ್ಲಿ ಗಾಂಜಾ ಅವ್ಯಾಹತವಾಗಿ ಬಳಕೆಯಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇದರ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ನಾನಾ ಜಾಲಗಳು ಕೆಲಸ ಮಾಡುತ್ತಿವೆ ಎನ್ನಲಾಗಿದೆ. ಗಾಂಜಾ ಮಾರಾಟ ಜಾಲಗಳಿಗೆ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳೇ ಆಕರ್ಷಿತರಾಗಿ ಅದಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ.

ಮೂರ್ನಾಡು: ವಯನಾಡು ಸಂತ್ರಸ್ತರ ನೆರವಿಗೆ ಮೀನು ಮಾರಾಟ!

Aug 30 2024, 01:10 AM IST
ಮೂರ್ನಾಡಿನಲ್ಲಿ ಸಂತೆ ದಿನ ಗುರುವಾರ ಈ ಮೀನಿನ ಮಳಿಗೆ ಪ್ರತ್ಯಕ್ಷವಾಗಿತ್ತು. ನಾಪೋಕ್ಲು ಇಂದಿರಾನಗರದ ಪಿ.ಎಂ. ಮಸೂದ್, ವಯನಾಡಿನ ಸಂತ್ರಸ್ತರಿಗೆ ನೆರವಾಗಲು ಕಂಡುಕೊಂಡದ್ದು ಮೀನು ವ್ಯಾಪಾರ. ಮೀನು ವ್ಯಾಪಾರದಿಂದ ಬರುವ ಲಾಭದ ಹಣವನ್ನು ವಯನಾಡ್ ಸಂತ್ರಸ್ತರಿಗೆ ನೀಡುವ ಮಸೂದ್ ನಿರ್ಧಾರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಬೀದಿಬದಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಆಹಾರ ಪದಾರ್ಥ, ಅಡುಗೆ ಎಣ್ಣೆ ಮರುಬಳಕೆ ಮೇಲೆ ಗಮನವಿರಲಿ

Aug 29 2024, 01:04 AM IST
ಜಿಲ್ಲೆಯ ಬೀದಿಬದಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಆಹಾರದ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಖಾತ್ರಿ ಪಡಿಸಬೇಕೆಂದು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ನಿರ್ದೇಶನ ನೀಡಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved