• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬೆರಿಕೆ ಹಾಲು ಮಾರಾಟ: ಇಬ್ಬರು ವಶ

Oct 27 2024, 02:23 AM IST
ಹಾಲಿನ ಪೌಡರ್‌, ರಾಸಾಯನಿಕ ಪೌಡರ್‌ ಬಳಸಿ ನಕಲಿ ಹಾಲು ತಯಾರಿಸಿ ಹೊರ ರಾಜ್ಯ ಮಹಾರಾಷ್ಟ್ರದ ಜತ್ತ ಜಿಲ್ಲೆಗೆ ಸಾಗಿಸಲು ಮುಂದಾಗಿದ್ದರು

ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಿದರೆ ಕೇಸ್‌- ರಾಸಾಯನಿಕ ಪಟಾಕಿ ಮಾರಾಟ, ಬಳಕೆ ನಿಷಿದ್ಧ: ಸಿಎಂ- ರಾತ್ರಿ 8ರಿಂದ 10ರವರೆಗಷ್ಟೇ ಪಟಾಕಿ ಹೊಡೆಯಬೇಕು

Oct 27 2024, 02:21 AM IST
ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆ ರಾಜ್ಯದಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಉಡುಪಿ: ಕೆ.ಜಿ. ಅಕ್ಕಿ 60 ರು. ಗೆ ಮಾರಾಟ ಮಾಡಿ ರೈತರಿಂದ ಪ್ರತಿಭಟನೆ

Oct 26 2024, 12:58 AM IST
ಜಿಲ್ಲಾ ಕೃಷಿಕ ಸಂಘ ವತಿಯಿಂದ ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಮುಂದೆ ಈ ಪ್ರತಿಭಟನೆ ನಡೆಸಲಾಯಿತು.

ಸಂತೆ ಪುನಾರಂಭ: ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟ

Oct 25 2024, 12:48 AM IST
ಕಡೂರು, ತಾಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ಗುರುವಾರ ಪುನರಾರಂಭ ಗೊಂಡ ತೆಂಗಿನ ಕಾಯಿ ಸಂತೆಯಲ್ಲಿ ದಾಖಲೆ ಪ್ರಮಾಣದ ತೆಂಗಿನ ಕಾಯಿ ಮಾರಾಟವಾಗಿ ತೆಂಗು ಬೆಳೆಗಾರರಲ್ಲಿ ಹರುಷ ಮೂಡಿಸಿದೆ.

ಅಕ್ರಮ ಮರಳು ಮಾರಾಟ ತಡೆಗೆ ಆಗ್ರಹ

Oct 22 2024, 12:11 AM IST
Demand to stop illegal sand sale

ಮಾದಕ ವಸ್ತುಗಳ ಮಾರಾಟ ತಡೆಗೆ ಕಟ್ಟುನಿಟ್ಟಾಗಿ ಕ್ರಮವಹಿಸಿ-ದಾನಮ್ಮನವರ

Oct 20 2024, 02:07 AM IST
ಜಿಲ್ಲೆಯಲ್ಲಿ ಎಲ್ಲ ಸ್ಥಳಗಳಲ್ಲಿ ಗುಟಕಾ, ತಂಬಾಕು ಮತ್ತು ಸಿಗರೇಟ್ ದಂತಹ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಇವುಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಪಟಾಕಿ ಮಾರಾಟ, ಬಳಕೆಯಲ್ಲಿ ಸುರಕ್ಷತೆ ಇರಲಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ

Oct 19 2024, 12:19 AM IST
ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮವಾಗಿ ಪಟಾಕಿ ಸಂಗ್ರಹಣೆ ಹಾಗೂ ಮಾರಾಟ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿದರು.

5 ಲಕ್ಷಕ್ಕೆ ಶಿಶು ಮಾರಾಟ: ವೈದ್ಯೆ ಸೇರಿ 8 ಮಂದಿ ಬಂಧನ

Oct 10 2024, 02:16 AM IST
ನವಜಾತ ಶಿಶುವೊಂದನ್ನು ₹5 ಲಕ್ಷಕ್ಕೆ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವೈದ್ಯೆ ಸೇರಿದಂತೆ 8 ಮಂದಿ ಆರೋಪಿಗಳನ್ನು ದಾವಣಗೆರೆ ಮಹಿಳಾ ಪೊಲೀಸರು ಬಂಧಿಸಿದ್ದಾರೆ.

ಟ್ಯಾಂಕರ್ ನೀರು ಮಾರಾಟ ದಂಧೆ ತಡೆಯಿರಿ

Oct 09 2024, 01:32 AM IST
ಮನೆ ಬಳಕೆಗೆ ಹಾಗೂ ಕೃಷಿ ಚಟುವಟಿಕೆಗೆ ಎಂದು ವಿದ್ಯುತ್ ಸಂಪರ್ಕ ಪಡೆದು ಕೊಳವೆಬಾವಿ ಕೊರೆಸಿ, ಟ್ಯಾಂಕರ್ ನೀರು ಸರಬರಾಜಿಗೆ ಬಳಸುತ್ತಿರುವ ಪ್ರಕರಣಗಳು ಈ ಭಾಗದಲ್ಲಿ ಹೆಚ್ಚಾಗಿವೆ. ಇನ್ನು ಕೆಲವರು ಕೃಷಿ ಜಮೀನನ್ನು ಬಾಡಿಗೆ ಹಾಗೂ ಲೀಜ್ ಗೆ ಪಡೆದು ಕೊಳವೆ ಬಾವಿ ಕೊರೆಸಿ ಮಾರಾಟ ಮಾಡುತ್ತಿದ್ದಾರೆ.

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ

Oct 06 2024, 01:23 AM IST
ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved