• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಜಾ ಮಾರಾಟ, 17 ಆರೋಪಿಗಳ ಬಂಧನ

Aug 14 2024, 12:49 AM IST
ಹಳೇ ಹುಬ್ಬಳ್ಳಿ ಠಾಣೆಯ ವ್ಯಾಪ್ತಿಯ ಆನಂದನಗರದ ಕುಷ್ಠರೋಗಿಗಳ ಆಸ್ಪತ್ರೆ ಬಳಿ ಶೆಡ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 9 ಜನರನ್ನು ಬಂಧಿಸಲಾಗಿದೆ. ಇವರಿಂದ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಹಲಸಿನ ಹಣ್ಣು ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ

Aug 11 2024, 01:36 AM IST
ನಗರದ ಕ್ಯಾತಸಂದ್ರ ಜೆಎಎಸ್ ಟೋಲ್ ಪ್ಲಾಜಾದಲ್ಲಿ ಹಿರೇಹಳ್ಳಿಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ವತಿಯಿಂದ ಹಲಸಿನ ಹಣ್ಣಿನ ನೇರ ಮಾರಾಟದ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಪಡಿತರ ಅಕ್ಕಿ ರಾಗಿ ಅಕ್ರಮ ಮಾರಾಟ ಕ್ರಮಕ್ಕೆ ಒತ್ತಾಯ

Aug 11 2024, 01:32 AM IST
ಅಕ್ಕಿ ರಾಗಿಯನ್ನು ಮರು ದಿನವೇ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಅಧಿಕಾರಿಗಳ ಕಣ್ಣಿಗೆ ಕಂಡರೂ ಕಾಣದಂತೆ ವರ್ತಿಸುತ್ತಾರೆ.

ಸಾವಿನ ಮಾರಾಟ ನಿಲ್ಲಿಸಿ : ನಟರ ಪಾನ್‌ ಮಸಾಲಾ ಉತ್ಪನ್ನಗಳ ಜಾಹೀರಾತಿಗೆ ಜಾನ್‌ ಅಬ್ರಹಾಂ ಕಿಡಿ

Aug 10 2024, 01:36 AM IST
ಪಾನ್‌ ಮಸಾಲಾ ಉತ್ಪನ್ನಗಳ ಜಾಹೀರಾತು ನೀಡುವ ನಟರ ವಿರುದ್ಧ ಬಾಲಿವುಡ್‌ ನಟ ಜಾನ್‌ ಅಬ್ರಹಾಂ ಕಿಡಿಕಾರಿದ್ದಾರೆ.

ಸಿಐಡಿ ಪೇದೆಯಿಂದಲೇ ಕರೆ ವಿವರ ಮಾರಾಟ! ಟೆಕ್ನಿಕಲ್ ಸೆಲ್‌ನ ಹೆಡ್‌ಕಾನ್‌ಸ್ಟೇಬಲ್‌ ಮುನಿರತ್ನ ಬಂಧಿತ

Aug 09 2024, 12:30 AM IST
ಅನಧಿಕೃತವಾಗಿ ಸಿಡಿಆರ್ (ಕರೆಗಳ ವಿವರ) ಪಡೆದು ಮಾರಾಟ ದಂಧೆ ಪ್ರಕರಣ ಸಂಬಂಧ ಅಪರಾಧ ತನಿಖಾ ದಳದ (ಸಿಐಡಿ) ತಂತ್ರಜ್ಞಾನ ವಿಭಾಗದ ಹೆಡ್‌ ಕಾನ್‌ಸ್ಟೇಬಲ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಣಕಿ-ಹುಲ್ಲು ಮಾರಾಟ ಮಾಡುವವರ ಸ್ಥಳಾಂತರ ಖಂಡಿಸಿ ಮನವಿ

Aug 07 2024, 01:09 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಹಲವಾರು ವರ್ಷಗಳಿಂದ ವಿಜಯಪುರ ನಗರದ ಡಿಸಿ ಕಚೇರಿ ಹಿಂಬಾಗದಲ್ಲಿ ಕಣಕಿ-ಹುಲ್ಲು ಮಾರಾಟ ಮಾಡುವವರನ್ನು ಸ್ಥಳಾಂತರಿಸುತ್ತಿರುವುದು ಖಂಡನೀಯ ಕೂಡಲೇ ಅವರಿಗೆ ಅಲ್ಲಿ ಕುಳಿತು ವ್ಯಾಪಾರ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಕಣಕಿ-ಹುಲ್ಲು ವ್ಯಾಪಾರಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ಲಾಸ್ಟಿಕ್‌ ರಾಷ್ಟ್ರಧ್ವಜ ಮಾರಾಟ ತಡೆ ಆಗ್ರಹಿಸಿ ತಹಸಿಲ್ದಾರ್‌ಗೆ ಮನವಿ

Aug 07 2024, 01:01 AM IST
ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹೆಸರಿನಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನ ತಡೆಗಟ್ಟುವ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಕುಶಾಲನಗರ ತಹಸಿಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.

ಇನ್ನು ಕೇಂದ್ರದ ಅಕ್ಕಿ ರಾಜ್ಯಗಳಿಗೆ ನೇರ ಮಾರಾಟ : ಇ-ಹರಾಜು ಪದ್ಧತಿ ರದ್ದು- ಆಗಸ್ಟ್‌ 1ರಿಂದಲೇ ಜಾರಿ

Aug 02 2024, 12:50 AM IST
ಮಹತ್ವದ ನಡೆಯೊಂದರಲ್ಲಿ ಕೇಂದ್ರೀಯ ಅಕ್ಕಿ ಖರೀದಿಗೆ ಇದ್ದ ಇ-ಹರಾಜು ಪದ್ಧತಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ರಾಜ್ಯ ಸರ್ಕಾರಗಳು ಭಾರತೀಯ ಆಹಾರ ನಿಗಮಕ್ಕೆ ಕ್ವಿಂಟಾಲ್‌ಗೆ 2800 ರು. ಹಣವನ್ನು ಪಾವತಿಸಿ ನೇರವಾಗಿ ಅಕ್ಕಿಯನ್ನು ಖರೀದಿಸಬಹುದು. ಈ ನಿಯಮ ಆಗಸ್ಟ್‌ 1ರಿಂದಲೇ ಜಾರಿಗೆ ಬಂದಿದೆ.

ಅಕ್ರಮ ಮದ್ಯ ಮಾರಾಟ ತಡೆಗೆ ಗ್ರಾಮಸ್ಥರ ಆಗ್ರಹ

Jul 27 2024, 12:49 AM IST
ಅಕ್ರಮ ಮದ್ಯ ಮಾರಾಟದಿಂದ ಇಡೀ ಗ್ರಾಮದ ಶಾಂತಿ, ನೆಮ್ಮದಿ ಕದಡಿದೆ. ಗ್ರಾಮದ ಹಲವು ಯುವಕರು ದುಶ್ಚಟದ ದಾಸರಾಗುತ್ತಿದ್ದು, ಇದರಿಂದ ಮನೆಯಲ್ಲಿ ಪಾಲಕರ ಕುಟುಂಬದ ಸ್ಥಿತಿಯು ಆಯೋಮಯವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಪಾಳುಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ: 12 ಜನರ ಬಂಧನ

Jul 26 2024, 01:30 AM IST
ಕಳೆದ ಹಲವು ದಿನಗಳಿಂದ ಮಹಾನಗರದಲ್ಲಿ ಡ್ರಗ್ಸ್‌ನ ದೊಡ್ಡ ಜಾಲವೇ ನೆಲೆಯೂರಿದೆ. ಇದನ್ನು ಬೇರುಸಮೇತ ಕಿತ್ತುಹಾಕಲು ಪೊಲೀಸ್‌ ಇಲಾಖೆ ಸನ್ನದ್ಧವಾಗಿದೆ. ಈಗಾಗಲೇ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಡ್ರಗ್ಸ್‌ ಪೆಡ್ಲರ್‌, ಮಾರಾಟಗಾರರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 40
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved