• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮದ್ಯ ಮಾರಾಟ ತಡೆಗಟ್ಟಿ: ಮಹಿಳೆಯರ ಒತ್ತಾಯ

Jul 24 2024, 12:19 AM IST
ಮಕ್ಕಳು ಕುಡಿತದ ಚಟಕ್ಕೆ ಬಲಿಯಾಗಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವಕರು ಸಹ ಕುಡಿತಕ್ಕೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ.

ಸಮ್ಮತಿ ಇಲ್ಲದೆ ಪಿತ್ರಾರ್ಜಿತ ಆಸ್ತಿ ಮಾರಾಟ: ಸಿಎಂ ಪತ್ನಿ ಹೆಸರಿಗೆ ಮಾಡಿರುವುದು ಊರ್ಜಿತಾ ಅಲ್ಲ

Jul 22 2024, 01:17 AM IST
ಎಂಡಿಎ ರೂಪಿಸಿರುವ 50:50 ಅನುಪಾತದ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ. ಆದರೆ ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿಗೆ ಬಂದಿದ್ದ ಕೆಸರೆಯಲ್ಲಿನ ಸರ್ವೇ ನಂ. 464ರ 3.16 ಎಕರೆ ಜಾಗವನ್ನು ಮಾರಾಟ ಮಾಡಿದ್ದು, ಅದು ಪಿತ್ರಾರ್ಜಿತ ಆಸ್ತಿ. ಆದರೂ ಕುಟುಂಬ ಇತರ ಸದಸ್ಯರ ಸಮ್ಮತಿ ಪಡೆಯದೆ ಮಾರಾಟ ಮಾಡಲಾಗಿದೆ.

ಮದ್ಯದ ಆನ್‌ಲೈನ್‌ ಮಾರಾಟ ಇಲ್ಲ - ಮದ್ಯದ ದರ ಏರಿಕೆ ಆಗಿಲ್ಲ : ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪೂರ

Jul 21 2024, 01:17 AM IST

 ಮದ್ಯವನ್ನು ಆನ್‌ಲೈನ್‌ ಮೂಲಕ ಮಾರಾಟ ಯಾವತ್ತೂ ಮಾಡಿಲ್ಲ, ಅದರ ಸಾಧ್ಯತೆನೂ ಇಲ್ಲ. ಮುಂದೆಯೂ ಮಾಡುವುದಿಲ್ಲ, ನಮ್ಮ ಯೋಚನೆಯಲ್ಲಿ ಆನ್‌ಲೈನ್‌ ಮಾರಾಟವಿಲ್ಲ.

ಗುಂಟೆವಾರು ನಿವೇಶನ ಮಾರಾಟ ನಿಯಮಬಾಹಿರ

Jul 19 2024, 01:08 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಕೆಲ ಭೂಮಾಲೀಕರು ತಮ್ಮ ಶೇತ್ಕಿ ಜಮೀನುಗಳನ್ನು ಖಾಸಗಿಯಾಗಿ ವಿಭಾಗಿಸಿ ಗುಂಟೆವಾರು ನಿವೇಶನಗಳನ್ನು ರಚಿಸಿ ಮಾರಾಟ ಮಾಡುವುದು ನಿಯಮ ಬಾಹಿರ. ಈ ರೀತಿಯ ಅನಧಿಕೃತ ಗುಂಟೆ ನಿವೇಶನಗಳ ನಿರ್ಮಾಣ ಕಡಿವಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

ನಕಲಿ ಎನ್‌ಒಸಿ ಸೃಷ್ಟಿಸಿ ಕದ್ದಕಾರು ಮಾರಾಟ: ಇಬ್ಬರ ಸೆರೆ

Jul 17 2024, 01:21 AM IST
ಕದ್ದ ಕಾರುಗಳಿಗೆ ಸಾರಿಗೆ ಇಲಾಖೆ ಹಾಗೂ ಬ್ಯಾಂಕ್‌ಗಳ ನಕಲಿ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‌ಓಸಿ) ಸೃಷ್ಟಿಸಿ ಜನರಿಗೆ ಕದ್ದ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಬಂಧಿಸಿದೆ.

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ: ಪರವಾನಿಗೆ ರದ್ದು, ಕಾನೂನು ಕ್ರಮದ ಎಚ್ಚರಿಕೆ

Jul 17 2024, 12:46 AM IST
chemical manure price hike: strict action

ಸಿರಿಧಾನ್ಯ ಸಂಸ್ಕರಿಸಿ ಮಾರಾಟ ಮಾಡಿದರೆ ಹೆಚ್ಚಿನ ಲಾಭ

Jul 16 2024, 12:44 AM IST

ರೈತರು ತಾವು ಬೆಳೆದ ಸಿರಿಧಾನ್ಯವನ್ನು ನೇರವಾಗಿ ಮಾರುಕಟ್ಟೆಗೆ ಮಾರಾಟ ಮಾಡದೆ ಸಂಸ್ಕರಿಸಿ ಮಾರಾಟ ಮಾಡಿದರೆ, ಹೆಚ್ಚಿನ ಲಾಭ ಗಳಿಸಬಹುದು ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.

ಜಿಲ್ಲೆಯಲ್ಲಿ ಅಕ್ರಮ ಭೂ ಮಾರಾಟ ಅವ್ಯಾಹತ

Jul 15 2024, 01:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬರಿಗೆ ಭೂಮಿ ಮಾರಾಟ ದಂಧೆ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ, ಕಂದಾಯ ಇಲಾಖೆಯಲ್ಲಿ ನೋಂದಣಿ ಮಾಡುವ ಸಂದರ್ಭದಲ್ಲಿಯೇ ಇವು ಬೆಳಕಿಗೆ ಬರುತ್ತಿರುವುದರಿಂದ ಹಲವಾರು ಅಕ್ರಮಗಳಿಗೆ ಕಡಿವಾಣ ಕೂಡ ಬಿದ್ದಿದೆ. ಅಮಾಯಕರು, ಅಸಹಾಯಕರು, ಅನಕ್ಷರಸ್ಥರು, ಬಡವರ ಆಸ್ತಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಆಸ್ತಿ ಮಾರಾಟ ಮಾಡಲು ತಂಡವೇ ಸಿದ್ಧವಾಗಿರುತ್ತದೆ.

ಖೊಟ್ಟಿ ದಾಖಲೆ ಕೊಟ್ಟು ಆಸ್ತಿ ಮಾರಾಟ ಯತ್ನ!

Jul 12 2024, 01:42 AM IST
ಯಾರದ್ದೋ ಆಸ್ತಿಯನ್ನು ಇನ್ಯಾರಿಗೋ ಖರೀದಿ ಹಾಕುವುದು, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಅಮಾಯಕರ ಆಸ್ತಿಯನ್ನು ಪರರಿಗೆ ಮಾರಾಟ ಮಾಡುವುದು ಕೇಳಿದ್ದೇವೆ. ಅಂತಹದ್ದೆ ಇಲ್ಲೊಂದು ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

15 ರವರೆಗೆ ನೇಪಾಳದ ರುದ್ರಾಕ್ಷಿ ಪ್ರದರ್ಶನ, ಮಾರಾಟ ಮೇಳ

Jul 12 2024, 01:37 AM IST
ವಿಜಯಪುರ ನಗರದ ಗೋಳಗುಮ್ಮಟದ ಎದುರಿಗಿರುವ ಹೋಟೆಲ್ ಮೆರಿಡಿಯನ್‌ನಲ್ಲಿ ಜು.10 ರಿಂದ 15ರವರೆಗೆ ಹೈದ್ರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆ ಆಯೋಜಿಸಿರುವ ನೇಪಾಳದ ರುದ್ರಾಕ್ಷಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಏರ್ಪಡಿಸಲಾಗಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 40
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved