• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಗದಿತ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜ ಮಾರಾಟ ಮಾಡಿ: ಶಾಂತಮಣಿ

May 30 2024, 12:45 AM IST
ರಾಣಿಬೆನ್ನೂರು ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಪರಿಕರ ಮಾರಾಟಗಾರರ ಸಭೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಕುರಿತು ಸಭೆ ಆಯೋಜಿಸಲಾಗಿತ್ತು.

ವಿಳಾಸಪೂರದಲ್ಲಿ ಅನಧಿಕೃತ ಸರಾಯಿ ಮಾರಾಟ

May 29 2024, 12:56 AM IST
ಬೀದರ್ ತಾಲೂಕಿನ ವಿಳಾಸಪೂರ ಗ್ರಾಮದ ಕಿರಾಣಾ ಅಂಗಡಿಗಳಲ್ಲಿ ಅನಧಿಕೃತವಾಗಿ ಸರಾಯಿ ಮಾರಾಟ ಮಾಡುವುದನ್ನು ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಬೀಜ, ಗೊಬ್ಬರ ಮಾರಾಟ ಮಳಿಗೆಗೆ ಜೆಡಿ ಭೇಟಿ, ಪರಿಶೀಲನೆ

May 29 2024, 12:49 AM IST
ದೇವರಹಿಪ್ಪರಗಿ:ಪಟ್ಟಣದ ಕೃಷಿ ಕೇಂದ್ರ ಹಾಗೂ ವಿವಿಧ ರಸಗೊಬ್ಬರ, ಕೀಟನಾಶಕ ಮತ್ತು ಪರಿಕರ ಮಾರಾಟ ಮಳಿಗೆಗಳಿಗೆ ಮಂಗಳವಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ವಿಲಿಯಂ.ಡಿ.ರಾಜಶೇಖರ ಭೇಟಿ ನೀಡಿ ರಸಗೊಬ್ಬರ, ಕೀಟನಾಶಕ ಮಾರಾಟ, ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ, ನಿಯಮಗಳನ್ನು ಪಾಲಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಕೆಡಿ ಆಡಿಯೋ ಹಕ್ಕು ರೂ.17.70 ಕೋಟಿಗೆ ಮಾರಾಟ

May 29 2024, 12:45 AM IST
ಕೆಡಿ ಚಿತ್ರದ ಆಡಿಯೋ ಹಕ್ಕುಗಳು ರೂ 17.70 ಕೋಟಿಗೆ ಮಾರಾಟ ಆಗಿದ್ದು, ಇದೊಂದು ದಾಖಲೆಯ ಬೆಲೆ ಆಗಿದೆ.

ಮೇಳದಲ್ಲಿ 4 ದಿನದಲ್ಲೇ 100 ಟನ್‌ ಮಾವು ಮಾರಾಟ!

May 28 2024, 01:26 AM IST
ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಮಾವು- ಹಲಸು ಮೇಳದಲ್ಲಿ ಬರೋಬ್ಬರಿ 100ಟನ್‌ ಮಾವು ಮತ್ತು ಹಲಸು ಮಾರಾಟವಾಗಿ 1 ಕೋಟಿಗೂ ಅಧಿಕ ವಹಿವಾಟು ನಡೆದಿದೆ.

ಅಕ್ರಮ ಮದ್ಯ ಮಾರಾಟ: ಮಹಿಳೆಯರ ಆಕ್ರೋಶ

May 28 2024, 01:02 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿಪಟ್ಟಣದ ಗಂಗಾನಗರ, ಐತಿಹಾಸಿಕ ಕರಿದೇವರ ದೇವಸ್ಥಾನ ರಾವುತರಾಯ ದೇವಸ್ಥಾನದ ಹತ್ತಿರ, ಅಂಬೇಡ್ಕರ್ ವೃತ್ತದಿಂದ ತಾಂಡಾ ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಟ್ಟಣದ ಮಹಿಳೆಯರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾವೀರ್ ಶಾಲೆಯಲ್ಲಿ ಪರಿಕರ ಅಕ್ರಮ ಮಾರಾಟ

May 27 2024, 01:07 AM IST
ಶಾಲೆಯಲ್ಲಿ ಪುಸ್ತಕ, ಬ್ಯಾಗ್, ಸಮವಸ್ತ್ರ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದು ನಿಯಮ ಬಾಹಿರ. ಆದರೂ ಮಹಾವೀರ್‌ ಶಾಲೆಯಲ್ಲಿ ಮಕ್ಕಳಿಗೆ ನೋಟ್‌ ಪುಸ್ತಕ, ಶೂ, ಸಮವಸ್ತ್ರವನ್ನು ದುಪ್ಪಟ್ಟು ಬೆಲೆಗೆ ವಿತರಣೆ ಮಾಡಿದ ಆರೋಪ.

ಮಾವು ಪ್ರದರ್ಶನ, ಮಾರಾಟ ಮೇಳಕ್ಕೆ ಡಿಸಿ ಚಾಲನೆ

May 25 2024, 12:50 AM IST
ಬಾಗಲಕೋಟೆ ವಿದ್ಯಾಗಿರಿಯ ಕಾಳಿದಾಸ ಕಲ್ಯಾಣ ಮಂಟಪದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶುಕ್ರವಾರ ಚಾಲನೆ ನೀಡಿದರು.

ಮಾವು ಮೇಳದಲ್ಲಿ ರೈತರಿಂದ ದಾಖಲೆ ಮಾರಾಟ

May 24 2024, 12:46 AM IST
ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ 11 ದಿನಗಳ ಕಾಲ ಆಯೋಜಿಸಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ತೆರೆ ಬಿದ್ದಿದ್ದು, ಪ್ರಸಕ್ತ ವರ್ಷ ದಾಖಲೆ ಮಾವು ಮಾರಾಟವಾಗಿದೆ.

ಮಾದಕ ವಸ್ತು ಮಾರಾಟ ಯತ್ನ; ಓರ್ವ ಬಂಧನ

May 23 2024, 01:14 AM IST
ದಾವಣಗೆರೆ ಆಜಾದ್ ನಗರ ಪೊಲೀಸರು 4.5 ಲಕ್ಷ ರು. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತು ಮಾಡಿರುವುದು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved