• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ: ರೈತ ಸಂಘದಿಂದ ನೇರ ಆರೋಪ

Mar 21 2024, 01:08 AM IST
ಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ ಸೇರಿದಂತೆ ವಿದ್ಯಾರ್ಥಿಗಳಿಗೆ ಹಾಗೂ ಅಪ್ರಾಪ್ತರಿಗೆ ರಸ್ತೆ ರಸ್ತೆಗಳಲ್ಲಿ ರ‍್ಯಾಗಿಂಗ್ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ನವ ಕರ್ನಾಟಕ ರಾಜ್ಯ ರೈತ ಸಂಘದಿಂದ ಅರಸೀಕೆರೆ ತಹಸೀಲ್ದಾರ್ ರುಕಿಯಾ ಬೇಗಂಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಅಕ್ರಮ ಹೋಂ ಮೇಡ್‌ ವೈನ್‌ ಮಾರಾಟ: ವ್ಯಕ್ತಿ ಬಂಧನ

Mar 19 2024, 12:46 AM IST
ಮಾಡ್ರಹಳ್ಳಿ ಬಳಿ ಕೊಡಗು ಜಿಲ್ಲೆಯ ಹೋಂ ಮೇಡ್ ವೈನ್ ಮಾರಾಟದ ಆರೋಪದ ಮೇಲೆ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ ಘಟನೆ ಭಾನುವಾರ ನಡೆದಿದೆ.

ತಡೆಯಿಲ್ಲದೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ

Mar 19 2024, 12:45 AM IST
ದೂರು ನೀಡುತ್ತೇವೆಂದು ಮದ್ಯ ಮಾರುವ ಮಾಲೀಕರಿಗೆ ಮಹಿಳೆಯರು ಹೇಳಿದರೆ ಏನಾದರೂ ಮಾಡಿಕೊಳ್ಳಿ ನಾವು ಯಾರಿಗೂ ಹೆದರುವುದಿಲ್ಲ. ಎಲ್ಲರಿಗೂ ಮಾಮೂಲಿ ಕೊಟ್ಟೆ ವ್ಯಾಪಾರ ಮಾಡುತ್ತಿರುವುದು ಎಂದು ರಾಜರೋಷವಾಗಿ ಹೇಳುತ್ತಾರೆಂದು ನೊಂದ ಮಹಿಳೆಯರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾಗಿ ಯಶ್‌ಪಾಲ್ ಸುವರ್ಣ

Mar 14 2024, 02:08 AM IST
ಸತತ 4ನೇ ಬಾರಿಗೆ ಯಶ್‌ಪಾಲ್‌ ಸುವರ್ಣ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವಪ್ಪ ಕಾಂಚನ್‌ ಪುನರಾಯ್ಕೆಯಾಗಿದ್ದಾರೆ.

ಗೋಮಾಂಸ ಕಬಾಬ್ ಮಾರಾಟ ಅಂಗಡಿ ವಿರುದ್ಧ ದೂರು

Mar 11 2024, 01:19 AM IST
ಗೋಮಾಂಸದಿಂದ ತಯಾರಿಸಿದ ಕಬಾಬ್ ಮಾರಾಟ ಮಾಡುತ್ತಿದ್ದ ಅಂಗಡಿ ವಿರುದ್ಧ ಹಿಂದೂ ಸಂಘಟನೆ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೋಮಾಂಸ ನಿಷೇಧ ಕಾಯ್ಧೆ ಜಾರಿಯಲ್ಲಿದೆ. ಆದರೂ, ಭದ್ರಾವತಿ ನಗರದಲ್ಲಿ ಯಥೇಚ್ಛವಾಗಿ ಗೋಮಾಂಸ ಮಾರಾಟ ಮತ್ತು ಕಬಾಬ್ ಮಾರಾಟ ಮಳಿಗೆಗಳು ಪತ್ತೆಯಾಗುತ್ತಿದೆ ಎಂದು ಹಿಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಹಣ್ಣು ಅಣಬೆ ಜೇನು ಪ್ರದರ್ಶನ ಮಾರಾಟ ಮೇಳಕ್ಕೆ ಚಾಲನೆ

Mar 07 2024, 01:47 AM IST
ಜೇನು, ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಸೇರಿದಂತೆ ವಿವಿಧ ಬಗೆಯ ಹಣ್ಣುಗಳನ್ನು ಮತ್ತು ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ ಶಾಸಕ ರಾಘವೇಂದ್ರ ಹಿಟ್ನಾಳ ರುಚಿ ನೋಡಿದರು.

ಕೊಬ್ಬರಿ ಮಾರಾಟ ನೋಂದಣಿಗೆ ಕ್ಯೂ ನಿಂತಲ್ಲೇ ರೈತರ ರಾತ್ರಿ ನಿದ್ದೆ

Mar 06 2024, 02:20 AM IST
ಕಡೂರಿನ ಎಪಿಎಂಸಿ ಆವರಣದಲ್ಲಿರುವ ಕೊಬ್ಬರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಲು ಸರತಿ ಸಾಲಿನಲ್ಲಿ ರಾತ್ರಿಯಿಡೀ ರೈತರು ಕಾದು ಕುಳಿತು, ಕ್ಯೂ ನಿಂತಲೇ ಜಾಗವಿರಿಸಿ ನಿದ್ದೆ ಮಾಡಿದರು.

ಏಕ ಬಳಕೆ ಪ್ಲಾಸ್ಟಿಕ್‌ ಉತ್ಪನ್ನಗಳ ಮಾರಾಟ, ಬಳಕೆ ಹಂತ ಹಂತ ಜಾರಿಗೆ

Mar 06 2024, 02:19 AM IST
ಮಂಗಳೂರು ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪಾಲಿಕೆಯಲ್ಲಿ ಮಂಗಳವಾರ ಉದ್ಯಮಿಗಳು ಸಹಿತ ವಿವಿಧ ವರ್ಗದವರಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.

ತರಕಾರಿ ಮೂಟೆಗಳಲ್ಲಿ ನಕಲಿ ತಂಬಾಕು ತಂದು ಮಾರಾಟ; ಇಬ್ಬರನ್ನು ಬಂಧನ

Feb 28 2024, 02:36 AM IST
ತರಕಾರಿ ಸಾಗಾಣಿಕೆ ನೆಪದಲ್ಲಿ ಆಲೂಗೆಡ್ಡೆ ಮೂಟೆಗಳಲ್ಲಿ ನಕಲಿ ತಂಬಾಕು ಉತ್ಪನ್ನಗಳನ್ನು ಹೊರ ರಾಜ್ಯದಿಂದ ಸಾಗಿಸಿ ನಗರಕ್ಕೆ ತಂದು ಮಾರುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಾದಕ ವಸ್ತು ಮಾರಾಟ ಬೇರು ಸಹಿತ ಕಿತ್ತು ಹಾಕಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ

Feb 28 2024, 02:32 AM IST
ಮಾದಕ ವಸ್ತುಗಳ ವ್ಯಾಮೋಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಅದರಲ್ಲೂ ಇಂಜಿನಿಯರಿಂಗ್‌, ವೈದ್ಯಕೀಯ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಿ ಮಾಡಲು ಜಾಥಾ, ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ ಹೆಚ್ಚಾಗಿ ಮಾಡುವ ಮೂಲಕ ಮಾದಕ ವಸ್ತುಗಳ ತಡೆಗಟ್ಟಿ ವ್ಯಸನಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved