ರಸಗೊಬ್ಬರ ರಾಜ್ಯದ ರೈತರಿಗೆ ನೀಡದೇ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದೆಯೇ: ಕುಂಬ್ರಳ್ಳಿ ಸುಬ್ಬಣ್ಣ ಪ್ರಶ್ನೆ
Jul 30 2025, 12:45 AM ISTರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಅವಶ್ಯಕತೆಗಿಂತ ಹೆಚ್ಚು ಪೂರೈಸಿದೆ. ಆದರೆ, ರಾಜ್ಯ ಸರ್ಕಾರ ಉಳಿದ 2.43 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರಾಜ್ಯದ ರೈತರಿಗೆ ನೀಡದೇ, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದೆಯೇ...?