• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕೆ.ಆರ್‌.ಮಾರುಕಟ್ಟೆ ಶುಭಾರಂಭ: ಬಕ್ಕೇಶ್‌

May 10 2024, 01:36 AM IST
ಶ್ರೀ ಕೃಷ್ಣ ರಾಜೇಂದ್ರ ತರಕಾರಿ ಮಾರುಕಟ್ಟೆ ವರ್ತಕರ ಸಂಘದಿಂದ ನಗರದಲ್ಲಿ ನೂತನ ಕೆ.ಆರ್.ಮಾರುಕಟ್ಟೆ ಸಂಕೀರ್ಣದಲ್ಲಿ ಮೇ 10ರಂದು ಬಸವ ಜಯಂತಿಯಂದು ವಿಶೇಷ ಪೂಜೆ, ವಾಸ್ತು ಶಾಂತಿ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಕ್ಕೇಶ್ ಐರಣಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭಾರತ ಮಾರುಕಟ್ಟೆ ಪ್ರವೇಶ ಕುರಿತು ವಾರೆನ್‌ ಬಫೆಟ್‌ ಸುಳಿವು

May 07 2024, 01:00 AM IST
ಭಾರತ ಮಾರುಕಟ್ಟೆ ಪ್ರವೇಶ ಮಾಡುವ ಕುರಿತು ವಾರೆನ್‌ ಬಫೆಟ್‌ ಸುಳಿವು ನೀಡಿದ್ದು, ಭಾರತದಲ್ಲಿ ಹೂಡಿಕೆಗೆ ಅಪಾರ ಅವಕಾಶವಿದೆ ಎಂಬುದಾಗಿ ಬಫೆಟ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ನಗರದ ಹೊರಗೆ 4 ಮಾರುಕಟ್ಟೆ ನೆನೆಗುದಿಗೆ

Apr 12 2024, 06:56 AM IST

ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಹೊಸದಾಗಿ ನಾಲ್ಕು ತರಕಾರಿ, ದಿನಸಿ ಸಗಟು ಮಾರುಕಟ್ಟೆ ನಿರ್ಮಿಸುವ ಯೋಜನೆ ಇನ್ನೂ ಕಡತದಲ್ಲೇ ಉಳಿದುಕೊಂಡಿದೆ. ಇದರಿಂದ ನಗರದ ಒಳಗಿರುವ ಮಾರುಕಟ್ಟೆ ಮೇಲಿನ ಒತ್ತಡ ನಿವಾರಣೆ, ಸಂಚಾರ ದಟ್ಟಣೆ ನಿವಾರಿಸುವ ಚಿಂತನೆ ಕಾರ್ಯ ರೂಪಕ್ಕೆ ಬಂದಿಲ್ಲ

ಈದ್‌ಗೆ ಸಿದ್ಧತೆ: ಮಾರುಕಟ್ಟೆ ರಷ್‌!

Apr 08 2024, 01:01 AM IST
ಕಳೆದ ವರ್ಷಕ್ಕಿಂತ ಈ ಬಾರಿ ಬಿಸಿಲಿನ ಪ್ರಖರತೆ ಹೆಚ್ಚಾಗಿದ್ದು, ಒಂದೆಡೆ ರಣ ಬಿಸಿಲು, ಮತ್ತೊಂದೆಡೆ ಕಾಲಿಡಲು ಆಗದಷ್ಟು ಜನದಟ್ಟಣೆ. ಇಂತಹ ವಾತಾವರಣದಲ್ಲಿ ಹಬ್ಬಕ್ಕೆ ಬೇಕಾದ ಬಟ್ಟೆ, ವಸ್ತುಗಳ ಖರೀದಿ ಪ್ರಕ್ರಿಯೆ ಜೋರಾಗಿತ್ತು.

ಕೌಶಲ್ಯಯುತ ಸ್ಪರ್ಧೆಗಳಿಂದ ಮಾರುಕಟ್ಟೆ ಜ್ಞಾನ ವಿಸ್ತರಣೆ: ಡಾ.ಬಿ.ಎ. ಕುಮಾರ ಹೆಗ್ಡೆ

Apr 07 2024, 01:45 AM IST
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 15 ಕಾಲೇಜುಗಳ 20ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು.

ಪಾಲಿಕೆ ಆಯುಕ್ತರಿಂದ ದೇವರಾಜ ಮಾರುಕಟ್ಟೆ ಭೇಟಿ

Mar 26 2024, 01:01 AM IST
ಪಾಲಿಕೆಯು ದೇವರಾಜ ಮಾರುಕಟ್ಟೆಯ ಅಂಗಡಿಗಳಿಗೆ ನಿಗದಿಪಡಿಸಿದಕ್ಕಿಂದ ಹೆಚ್ಚಿನ ಜಾಗವನ್ನು ಅತಿಕ್ರಮಿಸಿ ಪದಾರ್ಥಗಳನ್ನು ಜೋಡಿಸಲಾಗುತ್ತಿದೆ. ಅದಕ್ಕೆ ಬಿಸಿಲು ಬೀಳಬಾರದೆಂಬ ಕಾರಣಕ್ಕೆ ಟಾರ್ಪಾಲು ಹೊದಿಕೆ ಮಾಡಿರುವುದನ್ನು ಗಮನಿಸಿ ಶನಿವಾರ ಅವನ್ನು ತೆರವುಗೊಳಿಸಲಾಗಿದೆ

ಸ್ಟಾರ್ಟ್‌ಅಪ್‌ಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಒದಗಿಸಲು ಕ್ರಮ: ಡಾ. ಏಕ್‌ರೂಪ್‌ ಕೌರ್‌

Mar 16 2024, 01:45 AM IST
ಮಹಿಳಾ ಉದ್ಯಮಿಗಳು, ಸಂಘ-ಸಂಸ್ಥೆಗಳಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್‌ ಹಾಗೂ ಅವೇಕ್‌ ಸಂಸ್ಥೆ ವತಿಯಿಂದ ಚಿತ್ರಕಲಾ ಪರಿಷತ್‌ನಲ್ಲಿ ಏರ್ಪಡಿಸಲಾಗಿರುವ ಮೂರು ದಿನಗಳ ಸ್ವಾವಲಂಬನ ಮೇಳ 2024ಕ್ಕೆ ಶುಕ್ರವಾರ ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಡಾ. ಏಕ್‌ರೂಪ್‌ ಕೌರ್‌ ಚಾಲನೆ ನೀಡಿದರು.

ಗುಣಮಟ್ಟ ಇದ್ದರೆ ಮಾರುಕಟ್ಟೆ, ಲಾಭ ಸಾಧ್ಯ: ಡಿಸಿ ಡಾ. ವಿದ್ಯಾಕುಮಾರಿ

Mar 08 2024, 01:51 AM IST
ಮಲ್ಪೆ ಬೀಚ್‌ನಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ಚಳ್ಳಕೆರೆ ಮಾರುಕಟ್ಟೆ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಶಾಸಕ ರಘುಮೂರ್ತಿ

Mar 05 2024, 01:34 AM IST
ಚಳ್ಳಕೆರೆ ನಗರದ ಮಾರುಕಟ್ಟೆ ಆವರಣದಲ್ಲಿ ಕೃಷಿ ಉತ್ಪನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೨.೫೦ ಕೋಟಿ ರು. ವೆಚ್ಚದ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಭೂಮಿಪೂಜೆ ನೆರವೇರಿಸಿದರು.

ರೈತರ ಉತ್ನನ್ನಗಳಿಗೆ ನೇರ ಮಾರುಕಟ್ಟೆ ಸೌಲಭ್ಯ: ಸಂಸದ ಗದ್ದಿಗೌಡರ

Feb 29 2024, 02:07 AM IST
ಬಾಗಲಕೋಟೆ: ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved