• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕರ್ನಾಟಕದ ಏಕೈಕ ರೇಷ್ಮೆ ಮಾರಾಟ ಮಾರುಕಟ್ಟೆ ನಿರ್ಲಕ್ಷ್ಯ

Jan 20 2024, 02:02 AM IST
ಗದಗ ಸೇರಿದಂತೆ ಉತ್ತರ ಕರ್ನಾಟಕ ವ್ಯಾಪ್ತಿಯ ನಾಲ್ಕೈದು ಜಿಲ್ಲೆಗಳಲ್ಲಿ ರೇಷ್ಮೆ ಕೃಷಿ ವಿಸ್ತಾರಗೊಳ್ಳುತ್ತಿದೆ. ಆದರೆ ರೈತರು ಮಾರಾಟ ಮಾಡಲು ರಾಮನಗರ ಮಾರುಕಟ್ಟೆ ಆಶ್ರಯಿಸಬೇಕಿದೆ. ಶಿರಹಟ್ಟಿ ರೇಷ್ಮೆ ಮಾರುಕಟ್ಟೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರಿಂದ ರೈತರಿಗೆ ಉಪಯೋಗವಾಗುತ್ತಿಲ್ಲ.

ರಾಮನಗರದಲ್ಲಿಯೇ ರೇಷ್ಮೆಗೂಡು ಮಾರುಕಟ್ಟೆ ಮುಂದುವರಿಯಲಿ

Jan 20 2024, 02:01 AM IST
ರಾಮನಗರ: ರಾಮನಗರದ ರೇಷ್ಮೆಗೂಡಿನ ಮಾರುಕಟ್ಟೆ ಅಚ್ಚುಕಟ್ಟಾಗಿದ್ದು, ಪಾರದರ್ಶಕವಾಗಿ ನಡೆಯುತ್ತಿದೆ. ಹೈಟೆಕ್ ಮಾರುಕಟ್ಟೆ ಹೆಸರಿನಲ್ಲಿ ಈ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ತಿಳಿಸಿದರು.

ತರೀಕೆರೆ ಟ್ಯಾಗ್ ಕೋಸ್‌ ನಿಂದ ಹಸಿ ಅಡಕೆಗೂ ಮಾರುಕಟ್ಟೆ ಸೌಲಭ್ಯ: ಟಿ.ಜಿ.ಶಶಾಂಕ್

Jan 20 2024, 02:00 AM IST
ಪಟ್ಟಣದ ಟ್ಯಾಗ್ ಕೋಸ್ ಸಂಸ್ಥೆಯಿಂದ ರೈತರು ಬೆಳೆದ ಹಸಿ ಅಡಕೆಗೂ ಸಹ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು ಎಂದು ಟ್ಯಾಗ್ ಕೋಸ್ ಸಂಸ್ಥೆ ಸಂಸ್ಥೆ ಅಧ್ಯಕ್ಷ ಜಿ.ಟಿ.ಶಶಾಂಕ ಹೇಳಿದ್ದಾರೆ.

ಮೆಗಾ ಮಾರುಕಟ್ಟೆ ನಿವೇಶನ ಹಂಚಿಕೆಯಲ್ಲಿ ದ್ವಂದ್ವ ನೀತಿ ಖಂಡಿಸಿ ಮನವಿ

Jan 18 2024, 02:03 AM IST
ಮೆಗಾ ಮಾರುಕಟ್ಟೆಯಲ್ಲಿ ವರ್ತಕರಿಗೆ ನಿವೇಶನ ಹಂಚಿಕೆ ಹಾಗೂ ದರ ನಿಗದಿಯಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಸ್ಥಳೀಯ ಎಪಿಎಂಸಿ ವರ್ತಕರು ಬುಧವಾರ ನಗರದಲ್ಲಿ ಪ್ರತಿಭಟಿಸಿ ಎಪಿಎಂಸಿ ಕಾರ್ಯದರ್ಶಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮಾರುಕಟ್ಟೆ ಕೌಶಲ್ಯ ಬೆಳೆಸಿಕೊಂಡರೆ ಉದ್ಯಮಿಗಳಿಗೆ ಉಜ್ವಲ ಭವಿಷ್ಯ: ಅಣ್ಣಯ್ಯ

Jan 18 2024, 02:01 AM IST
ಉದ್ಯಮಿಗಳಿಗೆ ಉಜ್ವಲ ಭವಿಷ್ಯವಿದೆ. ದೊಡ್ಡ ದೊಡ್ಡ ಕಂಪನಿಗಳನ್ನು ಮಾದರಿಯಾಗಿಟ್ಟುಕೊಂಡು ಮಾರುಕಟ್ಟೆ ಕೌಶಲ್ಯ ಬೆಳೆಸಿಕೊಳ್ಳಬೇಕು.

ಕೃಷಿ ಮಾರುಕಟ್ಟೆ ಇದ್ದರೂ ವೈಜ್ಞಾನಿಕ ಯೋಜನೆ ಜಾರಿಗೊಳಿಸಲು ಸರ್ಕಾರ ವಿಫಲ: ಎಂ.ಪಿ.ಶಂಕರಯ್ಯ ಬೇಸರ

Jan 14 2024, 01:33 AM IST
ರೈತ ದೇಶದ ಬೆನ್ನೆಲುಬು. ಸೃಷ್ಟಿಯಲ್ಲಿ ಪ್ರಾರಂಭವಾಗಿರುವ ಮನುಷ್ಯ ಪ್ರಾಣಿ ಪಕ್ಷಿಗಳೆಲ್ಲಕ್ಕೂ ಆಹಾರ ಬಹಳ ಮುಖ್ಯ. ರೈತರೆಂದರೆ ಸಾಮಾನ್ಯ ಮನುಷ್ಯರಲ್ಲ ಬಹುದೊಡ್ಡ ನೇಗಿಲ ಯೋಗಿ ತ್ಯಾಗಿಗಳು. ಅವರು ಬೆಳೆಯುವ ಒಳ್ಳೆಯ ದವಸ ಧಾನ್ಯಗಳನ್ನು ಬೇರೆಯವರಿಗೆ ಕೊಟ್ಟು ಉಳಿದಿದ್ದನ್ನು ತಾವು ಸೇವಿಸುವ ಮನೋಭಾವ ಉಳ್ಳವರೇ ರೈತರು.

6 ತಿಂಗಳೊಳಗೆ ಸುಸಜ್ಜಿತ ಮೀನು ಮಾರುಕಟ್ಟೆ ಉದ್ಘಾಟನೆ: ಮಂಕಾಳ ವೈದ್ಯ

Jan 14 2024, 01:31 AM IST
ಸಾಗರದಲ್ಲಿ ಮುಂದಿನ ಆರು ತಿಂಗಳಿನೊಳಗೆ ಸುಸಜ್ಜಿತ ಮೀನು ಮಾರುಕಟ್ಟೆ ಉದ್ಘಾಟನೆ ಆಗಲಿದೆ. ಮೀನು ಮಾರುಕಟ್ಟೆಗೆ ಶೀಥಲೀಕರಣ ಘಟಕ ನೀಡಲು ನಮ್ಮ ಇಲಾಖೆ ಸಿದ್ಧವಿದೆ. ಆದರೆ, ಸ್ಥಳೀಯವಾಗಿ ಆಸಕ್ತಿ ಇರುವವರಿಗೆ ಇದನ್ನು ವಹಿಸಿಕೊಡಲಾಗುತ್ತದೆ ಎಂದು ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಶನಿವಾರ ಹೇಳಿದ್ದಾರೆ.

ಸ್ಥಳೀಯ ಉತ್ಪಾದನೆಗೆ ನೇರ ಮಾರುಕಟ್ಟೆ ವ್ಯವಸ್ಥೆ ಅಗತ್ಯ-ಲಿಂಗರಾಜು

Jan 04 2024, 01:45 AM IST
ಹೊಸ ವರ್ಷ ಮತ್ತು ಮಕರ ಸಂಕ್ರಾಂತಿ ಪ್ರಯುಕ್ತ ಬಳ್ಳಾರಿಯ ಗಾಂಧಿಭವನದಲ್ಲಿ ರಾಜ್ಯಮಟ್ಟದ ವಿಶೇಷ ಕೈಮಗ್ಗ ಮೇಳ, ವಸ್ತ್ರಸಿರಿ, ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಲಾಯಿತು.

ಕೆಂಬಾಳೆ, ತೊಗರಿ, ಸಿರಿಧಾನ್ಯಗಳಿಗೆ ಮಾರುಕಟ್ಟೆ ಕಲ್ಪಿಸಿ: ಪ್ರಿಯಾಂಕ್‌ ಖರ್ಗೆ

Dec 21 2023, 01:15 AM IST
ಕಲಬುರಗಿಯ ಕಮಲಾಪೂರದಲ್ಲಿ ಬೆಳೆಯುವ ಕೆಂಬಾಳೆ, ಏಶಿಯಾದಲ್ಲಿಯೆ ಗುಣಮಟ್ಟದಿಂದ ಕೂಡಿರುವ ಇಲ್ಲಿ ಬೆಳೆಯುವ ತೊಗರಿ, ಸಿರಿಧಾನ್ಯ ಸೇರಿದಂತೆ ಕೃಷಿ, ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗೆ ಸೂಕ್ತ ವೇದಿಕೆ ಮತ್ತು ಬ್ಯಾಂಡಿಂಗ್ ಗೆ ಎಕ್ಸಿಲೆನ್ಸ್ ಸೆಂಟರ್ ಸ್ಥಾಪನೆಗೆ ಮುಂದಾಗಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಂತೆ ಮಾರುಕಟ್ಟೆ ಕಾಮಗಾರಿ ನನೆಗುದಿಗೆ, ಜನರ ಆಕ್ರೋಶ

Dec 21 2023, 01:15 AM IST
ಹರಪನಹಳ್ಳಿ ಪಟ್ಟಣದ ಪುರಸಭೆ ಹಿಂಭಾಗ ನಿರ್ಮಿಸುತ್ತಿರುವ ದಿನವಹಿ, ವಾರದ ಸಂತೆ ನಿರ್ಮಾಣ ಕಾಮಗಾರಿ ಅಪೂರ್ಣಗೊಂಡು ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದೆ. ಪುರಸಭೆ ವತಿಯಿಂದ ₹2.75 ಕೋಟಿಗೆ ಗುತ್ತಿಗೆದಾರರಿಗೆ ಟೆಂಡರ್‌ ನೀಡಲಾಗಿತ್ತು. 2022 ಸೆ. 7ರಂದು ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ 9 ತಿಂಗಳಿಂದ ಕಾಮಗಾರಿ ನಡೆದಿಲ್ಲ. ಸಾರ್ವಜನಿಕರಿಗೆ ತರಕಾರಿ ಖರೀದಿಗೆ 2-3 ಕಿಲೋಮೀಟರ್ ದೂರ ಹೋಗಬೇಕಿದ್ದು, ಕೂಡಲೇ ಕಾಮಗಾರಿ ಮುಗಿಸುವಂತೆ ಆಗ್ರಹಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved