• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಸಹಾಯ ಸಂಘ ಉತ್ಪನ್ನಗಳಿಗೆ ವಿಶ್ವ ಮಾರುಕಟ್ಟೆ: ಡಾ.ಪ್ರಭಾ ಭರವಸೆ

May 17 2025, 01:25 AM IST
ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲಾಗುವುದು. ಈ ಹಿನ್ನೆಲೆ ಉತ್ಪನ್ನಗಳನ್ನು ಹೈಜನಿಕ್ ಆಗಿ, ಗುಣಮಟ್ಟದಿಂದ ತಯಾರಿಸಬೇಕು. ಅಲ್ಲದೇ, ಗ್ರಾಹಕರ ಮನಸೆಳೆಯುವಂತೆ ಅವುಗಳ ಪ್ಯಾಕಿಂಗ್ ಮಾಡುವುದು ಸಹ ಅತಿ ಮುಖ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಸರ್ಕಾರದಿಂದ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ 200 ಎಕರೆ

May 16 2025, 02:09 AM IST
ಬಾಗಲಕೋಟೆ ನವನಗರದ ಯುನಿಟ್ 3ರಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ 200 ಎಕರೆ ಜಮೀನು ನೀಡುವುದಕ್ಕೆ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ.

ಸಣ್ಣ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ: ಕರಿಯಲ್ಲಪ್ಪ ಕೆ.

May 13 2025, 01:35 AM IST
ರೈತ ಉತ್ಪಾದಕರ ಸಂಸ್ಥೆಯ ಸದಸ್ಯರು ಕೇಂದ್ರದಿಂದ ಕೃಷಿ ಸಂಬಂಧಿತ ತರಬೇತಿ ಹಾಗೂ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರ ಮೂಲಕ ಅಧಿಕ ಲಾಭ ಗಳಿಸಬಹುದು.

ಆಪರೇಷನ್ ಸಿಂದೂರ: ಎಪಿಎಂಸಿ ಎಳನೀರು ಮಾರುಕಟ್ಟೆ ವರ್ತಕರಿಂದ ಸಂಭ್ರಮಾಚರಣೆ

May 09 2025, 12:33 AM IST
ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ರವಿ ಚನ್ನಸಂದ್ರ ನೇತೃತ್ವದಲ್ಲಿ ಪದಾಧಿಕಾರಿಗಳು, ಕೂಲಿ ಕಾರ್ಮಿಕರು ಹಾಗೂ ರೈತರು ತ್ರಿವರ್ಣ ಧ್ವಜವನ್ನು ಹಿಡಿದು ಆಪರೇಷನ್ ಸಿಂಧೂರ ದಾಳಿಯು ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಶಿ, ವಿಂಗ್ ಕಮಾಂಡರ್ ಮೋಮಿಕಾ ಸಿಂಗ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿದರು.

ಸಂಡೂರ ಮಾವು ಮಾರುಕಟ್ಟೆ ಲಗ್ಗೆ ಇಡಲು ಸಿದ್ಧ

Apr 30 2025, 12:38 AM IST
ತಾಲೂಕಿನಲ್ಲಿ ಪ್ರಮುಖವಾಗಿ ಮಲ್ಲಿಕಾ, ಕೇಸರಿ, ಮಲಗೋಬ, ಬೆನೆಸಾನ್, ದಸೆರಾ, ಲಾಂಗ್ರಾ, ತೋತಾಪುರಿ, ಬಾದಾಮಿ, ರಸಪೂರಿ, ಜಹಂಗಿರಿ, ದಿಲ್ ಪಸಂದ್, ಬೆಳ್ಳಿಗುಂಡು ಮುಂತಾದ ತಳಿಯ ಮಾವ

ಹವಾನಿಯಂತ್ರಿತ ಪಾಲಿಕೆ ಬಜಾರ್‌ಗೆ ಗ್ರಹಣ : 8 ತಿಂಗಳಾದರೂ ಬಳಕೆಯಾಗದ ಮಾರುಕಟ್ಟೆ

Apr 29 2025, 01:45 AM IST
ವಿಜಯನಗರದಲ್ಲಿ ಬಿಬಿಎಂಪಿಯು ನಿರ್ಮಿಸಿದ ದಕ್ಷಿಣ ಭಾರತದ ಮೊಟ್ಟಮೊದಲ ಅಂಡರ್‌ ಗ್ರೌಂಡ್‌ನ ಹವಾನಿಯಂತ್ರಿತ ಮಾರುಕಟ್ಟೆಯಾದ ಶ್ರೀ ಕೃಷ್ಣದೇವರಾಯ ಪಾಲಿಕೆ ಬಜಾರ್‌ ಉದ್ಘಾಟನೆಯಾಗಿ ಎಂಟು ತಿಂಗಳು ಕಳೆದರೂ ಸಾರ್ವಜನಿಕ ಬಳಕೆಗೆ ಲಭಿಸಿಲ್ಲ.

ತಂತ್ರಜ್ಞಾನದಿಂದ ಮಾರುಕಟ್ಟೆ ಕ್ಷೇತ್ರದಲ್ಲಿ ಭಾರೀ ಬದಲಾವಣೆ

Apr 29 2025, 12:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಾಗತಿಕವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ವ್ಯವಸ್ಥೆಯಿಂದ ಮಾರುಕಟ್ಟೆಯಲ್ಲಿ ಅಮೂಲಾಗ್ರ ಸುಧಾರಣೆಗಳು ಕಂಡು ಬಂದಿವೆ. ಈ ಮೂಲಕ ನೇರವಾಗಿ ಗ್ರಾಹಕರಿಗೆ ಅಗ್ಗದ ದರದಲ್ಲಿ ಉತ್ಕೃಷ್ಟ ಗುಣಮಟ್ಟದ ವಸ್ತು, ಉತ್ತಮ ವಿತರಣಾ ವ್ಯವಸ್ಥೆ ಮತ್ತು ಗ್ರಾಹಕ ಸಂತೃಪ್ತಿಯೊಂದಿಗೆ ಮಾರಾಟ ಮಾಡಲು ಇ-ಕಾಮರ್ಸ್‌ ಪ್ರಯೋಜನಕಾರಿಯಾಗಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಎಂ.ಎಸ್.ಖೊದ್ನಾಪೂರ ಹೇಳಿದರು.

ಸುಂಟಿಕೊಪ್ಪದಲ್ಲಿ ಶೀಘ್ರ ಹೊಸ ಮಾರುಕಟ್ಟೆ, ಪಾರ್ಕಿಂಗ್ ಸಮಸ್ಯೆಗೆ ಕ್ರಮ

Apr 12 2025, 12:48 AM IST
ಪ್ರಶ್ನೆಗಳನ್ನು ಆಲಿಸಿ ಪ್ರತಿಕ್ರಿಯಿಸಿದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಗ್ರಾಮ ಪಂಚಾಯಿತಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತಯಾರಾಗಿದೆ. ಗ್ರಾ.ಪಂ. ವ್ಯಾಪ್ತಿಯ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾ.ಪಂ.ನೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಇದಲ್ಲದೆ 29 ಇಲಾಖೆಗಳು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ವಿಶ್ವ ಮಾರುಕಟ್ಟೆ ಅಲ್ಲೋಲ, ಕಲ್ಲೋಲ ಸೃಷ್ಟಿಸಿರುವ ಟ್ರಂಪ್‌ ತೆರಿಗೆ ನೀತಿ ಹಿಂದಿದ್ದಾರೆ ಆರ್ಥಿಕ ತಜ್ಞ ಸ್ಟಿಫೆನ್‌ ಮಿರಾನ್‌

Apr 11 2025, 12:32 AM IST
ವಿಶ್ವ ಮಾರುಕಟ್ಟೆಯಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿರುವ ಡೊನಾಲ್ಡ್‌ ಟ್ರಂಪ್‌ ಅವರ ಪ್ರತಿ ತೆರಿಗೆ ನೀತಿ ಹಿಂದೆ ಹಾರ್ವರ್ಡ್‌ ವಿವಿಯ ಆರ್ಥಿಕ ತಜ್ಞ ಸ್ಟಿಫೆನ್‌ ಮಿರಾನ್‌ ಅವರ ಹೆಜ್ಜೆಗುರುತು ಇದೆ.

ಮಾರುಕಟ್ಟೆ ವಿದ್ಯಮಾನಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾ ವಹಿಸಿದ್ದಾರೆ : ಪ್ರಧಾನಮಂತ್ರಿ ಕಚೇರಿ

Apr 08 2025, 12:34 AM IST

 ಭಾರತದ ಷೇರುಪೇಟೆಯಲ್ಲಿ ಸೋಮವಾರ ಭಾರಿ ಹೊಯ್ದಾಟ ಆಗುತ್ತಿದ್ದಂತೆಯೇ ಈ ವಿದ್ಯಮಾನಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾ ವಹಿಸಿದ್ದಾರೆ ಎಂದು ಮೂಲಗಳು ಹೇಳಿವೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved