ಸ್ವದೇಶಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಅಗತ್ಯ: ಸಂಸದೆ ಡಾ.ಪ್ರಭಾ
Aug 21 2024, 12:37 AM ISTಪ್ರಸ್ತುತ ಕೈಮಗ್ಗಕ್ಕೆ ಉತ್ತಮ ಬೇಡಿಕೆ ಇದ್ದು, ಸ್ವದೇಶಿ ಉತ್ಪನ್ನಗಳನ್ನು ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಮಾಡಬೇಕು. ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರಿಗೆ ಇಳಕಲ್ ಸೀರೆಯನ್ನು ನೀಡಿದ್ದೇನೆ. ಕೈಮಗ್ಗಕ್ಕೆ ಉತ್ತೇಜನ ನೀಡುವ ಕುರಿತು ಸಾಕಷ್ಟು ಆಲೋಚನೆಗಳಿದ್ದು, ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಮಹಿಳೆಯರಿಗೆ ತರಬೇತಿ ನೀಡಲು ಕ್ರಮ ವಹಿಸಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.