ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರ ಸಮಸ್ಯೆ ಬಗೆಹರಿಸಿ
Jul 13 2024, 01:31 AM ISTಶಿವಮೊಗ್ಗದ ವಿನೋಬನಗರ 100 ಅಡಿ ರಸ್ತೆ ಶಿವಾಲಯ ದೇವಸ್ಥಾನದ ಪಕ್ಕದಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಎದುರಿಸುತ್ತಿರುವ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾ ಘಟಕ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಗೆ ಮನವಿ ಸಲ್ಲಿಸಲಾಯಿತು.