ರೈತರ ಮನವಿ ಆಲಿಸಿದ ಸಚಿವರು, ಕಾರಿನಲ್ಲೆ ಮಾರುಕಟ್ಟೆ ಪ್ರದಕ್ಷಿಣೆ
Jul 30 2024, 12:30 AM ISTಮಾರುಕಟ್ಟೆಗೆ ಆಡಳಿತ ಕಚೇರಿಗೆ ಶಾಸಕ ಕೆ.ಎಂ.ಉದಯ್ ಅವರೊಂದಿಗೆ ಭೇಟಿ ನೀಡಿದ ಸಚಿವರು, ಸುಮಾರು 1 ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಮಾರುಕಟ್ಟೆ ಸಮಸ್ಯೆಗಳ ಬಗ್ಗೆ ಪತ್ರಕರ್ತರನ್ನು ಹೊರಗಿಟ್ಟು ಚರ್ಚೆ ನಡೆಸಿ, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಮಾರುಕಟ್ಟೆ ಹಾಗೂ ಆರ್ಥಿಕ ಸಂಪನ್ಮೂಲಗಳ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.