ಮದ್ದೂರು ಎಳನೀರು ಮಾರುಕಟ್ಟೆ ಮೂಲ ಸೌಕರ್ಯ, ಶುಚಿತ್ವಕ್ಕೆ ಒತ್ತು
Feb 14 2024, 02:18 AM ISTಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆಗೆ ಆಗಮಿಸುವ ರೈತರು, ಗ್ರಾಹಕರು, ವ್ಯಾಪಾರಸ್ಥರಿಗೆ ಸೂಕ್ತ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಮಾರುಕಟ್ಟೆ ಪ್ರಾಂಗಣದಲ್ಲಿ ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.