12 ವರ್ಷಗಳ ನಂತರ ನಾನು ಮತ್ತು ಧ್ರುವ ಸರ್ಜಾ ಜತೆಯಾಗಿರುವುದು, ವಿಷುವಲ್ ಟ್ರೀಟ್ಮೆಂಟ್, ನನ್ನ ಸ್ಚೈಲಿನ ಸ್ಕ್ರೀನ್ ಪ್ಲೇ, ಇಲ್ಲಿಯವರೆಗೂ ಕಾಣದ ಅಥವಾ ನೋಡದ ಧ್ರುವ ಸರ್ಜಾ ಅವರು ಇಲ್ಲಿ ಕಾಣುತ್ತಾರೆ,