ಅ.28 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ: ಡಾ.ಕುಮಾರ
Oct 09 2025, 02:00 AM ISTಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಯಶಸ್ವಿ, ಅರ್ಥಪೂರ್ಣವಾಗಿ ಆಚರಿಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕೆಲಸ ಮಾಡಬೇಕು.