ಮಾಲ್ಡೀವ್ಸ್ ಅಭಿವೃದ್ಧಿಗೆ ಭಾರತ ಬದ್ಧ: ಮೋದಿ
Jul 27 2025, 12:00 AM IST2 ದಿನಗಳ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಮುಖ್ಯ ಅತಿಥಿಯಾಗಿ ಅಲ್ಲಿನ 60ನೇ ಸ್ವಾತಂತ್ರ್ಯದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ, ದ್ವೀಪರಾಷ್ಟ್ರದೊಂದಿಗೆ ಭಾರತದ ಸಂಬಂಧ ಬಲಪಡಿಸಿ, ದೇಶದ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲೂ ನೆರವಾಗುವ ಭರವಸೆ ನೀಡಿದ್ದಾರೆ.