ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡದಂತೆ ಆಗ್ರಹ
Dec 14 2024, 12:46 AM IST
ಹಿಂದುಳಿದ ಜಾತಿಗಳು ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳಿಗೆ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮೀಸಲಾತಿ ಬೇಕು ಎಂದು ಹೋರಾಟ ಮಾಡುತ್ತಿದ್ದರೂ ಬಿಜೆಪಿ ಪಕ್ಷದವರು ಮಾತನಾಡದೆ ಸುಮ್ಮನಿದ್ದಾರೆ .
ಪಂಚಮಸಾಲಿ 2ಎ ಮೀಸಲಾತಿ ವಿಚಾರ : ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಕೋಲಾಹಲ ಸೃಷ್ಟಿ
Dec 13 2024, 12:48 AM IST
ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಹಾಗೂ ಪಂಚಮಸಾಲಿ 2ಎ ಮೀಸಲಾತಿ ವಿಚಾರ ಗುರುವಾರ ಉಭಯ ಸದನಗಳಲ್ಲಿ ಕೋಲಾಹಲ ಸೃಷ್ಟಿಸಿತು. ಲಾಠಿ ಚಾರ್ಜ್‌ಗೆ ಸಮುದಾಯದ ಕ್ಷಮೆಯನ್ನು ಸರ್ಕಾರ ಕೇಳಬೇಕು, ಘಟನೆ ಕುರಿತು ನ್ಯಾಯಾಂಗ ತನಿಖೆಗೆ ನಡೆಸುವಂತೆ ಬಿಜೆಪಿ ಸದಸ್ಯರು ಪಟ್ಟು ಹಿಡಿದರು.
೨ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್
Dec 13 2024, 12:47 AM IST
ಚಾಮರಾಜನಗರದಲ್ಲಿ ಮಹಾಸಭಾ ಅಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿದರು, ಇಂದ್ರೇಶ್, ಎನ್‌ರಿಚ್ ಮಹದೇವಸ್ವಾಮಿ, ಎಂ.ಮಂಜೇಶ್, ಗುರುಸ್ವಾಮಿ, ಬಾಲಚಂದ್ರಮೂರ್ತಿ, ಜಿ.ಎಂ. ಮಹದೇವಸ್ವಾಮಿ ಇದ್ದಾರೆ.
ಮೀಸಲಾತಿ ಹೋರಾಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಖಂಡನೀಯ
Dec 13 2024, 12:46 AM IST
ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರು ಏಕಾಏಕಿ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ತಾಲೂಕು ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಯು.ಜಿ. ಶಿವಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಾತಿ ನೀಡಲು ಆಗ್ರಹ
Dec 13 2024, 12:46 AM IST
ತಾಲೂಕಿನ ತಳಕಲ್ಲ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕುಕನೂರು, ಯಲಬುರ್ಗಾ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದರು.
2ಎ ಮೀಸಲಾತಿ ಹೋರಾಟಗಾರರ ಬೃಹತ್ ಪ್ರತಿಭಟನೆ
Dec 13 2024, 12:46 AM IST
ಬೆಳಗಾವಿಯಲ್ಲಿ 2ಎ ಮೀಸಲಾತಿಗಾಗಿ ಕೂಡಲ ಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸಿದ್ದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿ, ದೌರ್ಜನ್ಯ ಎಸಗಿ, ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಿರುವ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ನಗರದಲ್ಲಿ ಗುರುವಾರ ಸಮಾಜ ಬಾಂಧವರು ಬೃಹತ್ ಪ್ರತಿಭಟನೆ ನಡೆಸಿದರು.
ಮೀಸಲಾತಿ ಕೊಡಿಸಿದ್ರೆ ಸಚಿವೆಗೆ 1 ಕೆಜಿ ಬಂಗಾರ: ಮಾಜಿ ಸಚಿವ ಮುರುಗೇಶ ನಿರಾಣಿ
Dec 13 2024, 12:45 AM IST
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಿಕೊಟ್ಟರೆ 1 ಕೆಜಿ ಬಂಗಾರ ನೀಡುವ ಜೊತೆಗೆ ಬೆಳಗಾವಿ ಜಿಲ್ಲೆಯಾದ್ಯಂತ ರಥದ ಮೇಲೆ ಮೆರವಣಿಗೆ ಮಾಡುವುದಾಗಿ ವಾಗ್ದಾನ
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ವಿರುದ್ಧ ಬಿಜೆಪಿ ನಾಯಕರ ಧರಣಿ
Dec 13 2024, 12:45 AM IST
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಸುವರ್ಣ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಘಟನೆ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ಸಮುದಾಯದವರ ಕ್ಷಮೆ ಕೋರಬೇಕು ಆಗ್ರಹಿಸಿದರು.
ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ : ಶಾಸಕ ಅರವಿಂದ ಬೆಲ್ಲದ
Dec 12 2024, 12:35 AM IST
ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ ಈ ದಮನಕಾರಿಯ ನೀತಿಯ ವಿರುದ್ಧ ಒಬ್ಬರು ಕನಿಷ್ಠ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇವರೆಲ್ಲ ಮುಂದೆ ಯಾವ ಮುಖ ಹೊತ್ತು ಲಿಂಗಾಯತ ಸಮಾಜದ ಮುಂದೆ ಹೋಗಿ, ಕಾಂಗ್ರೆಸ್ ಪರ ಮತ ಕೇಳುತ್ತಾರೆ?.
ಪಂಚಮಸಾಲಿ ಮೀಸಲಾತಿ ಹೋರಾಟ ಹತ್ತಿಕ್ಕುವ ಕುತಂತ್ರ: ಮುನೇನಕೊಪ್ಪ
Dec 12 2024, 12:33 AM IST
ಹೋರಾಟಗಾರರ ತಲೆ ಒಡೆಯುವುದು, ಕೈ-ಕಾಲು ಮುರಿಯುವುದು ಎಷ್ಟು ಸರಿ?. ಸ್ವಾಮೀಜಿಯನ್ನು ಬಂಧಿಸುವ ಅವಶ್ಯಕತೆ ಏನಿತ್ತು. ಲಾಠಿ ಚಾರ್ಜ್ ಮಾಡಲು ಅಲ್ಲಿದ್ದವರು ಗಲಭೆಕೋರರಲ್ಲ. ಅವರೆಲ್ಲ ತಮ್ಮ ಹಕ್ಕಿಗಾಗಿ ಹೋರಾಟಕ್ಕೆ ಬಂದವರು.
< previous
1
...
7
8
9
10
11
12
13
14
15
...
31
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!