ಮೀಸಲಾತಿ ಘೋಷಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ
Nov 11 2024, 01:14 AM ISTಕನ್ನಡಪ್ರಭ ವಾರ್ತೆ ಕೊಲ್ಹಾರಲಿಂಗಾಯತ ಪಂಚಮಸಾಲಿ ಸಮಾಜದ ಬಹುದಿನಗಳ ಬೇಡಿಕೆಯಾಗಿರುವ 2 ಎ ಮೀಸಲಾತಿ ಬೇಡಿಕೆಯನ್ನು ಸರ್ಕಾರ ಚಳಿಗಾಲದ ಅಧಿವೇಶನದೊಳಗಾಗಿ ಈಡೇರಿಸಬೇಕು. ಈಡೇರಿಸದಿದ್ದರೆ ಪಂಚಮಸಾಲಿ ಸಮಾಜದ ನೇತೃತ್ವದಲ್ಲಿ ಡಿ.9ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.