• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೆ ಸಮಿತಿ ರಚನೆ - ಮುಂದೆಯೂ ಒಳ ಮೀಸಲಾತಿ ಅನುಷ್ಠಾನ ಅನುಮಾನ

Nov 01 2024, 12:03 AM IST

ಒಳ ಮೀಸಲಾತಿ ಅನುಷ್ಠಾನಕ್ಕಾಗಿ ಸರ್ಕಾರ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೆ ಸಮಿತಿ ರಚನೆ ಮಾಡಿದೆ. ಒಳ ಮೀಸಲಾತಿ ಅನುಷ್ಠಾನಕ್ಕಾಗಿ ಈ ಹಿಂದೆ ಅನೇಕ ಸಮಿತಿಗಳು ರಚನೆಯಾಗಿದ್ದು, ವರದಿಗಳೂ ಮಂಡನೆಯಾಗಿವೆ.

ಒಳ ಮೀಸಲಾತಿ ಜಾರಿಯಿಂದ ಕೆಳ ಸಮುದಾಯಕ್ಕೆ ಅನ್ಯಾಯ

Oct 31 2024, 12:48 AM IST
ರಾಜ್ಯದಲ್ಲಿನ ವಿವಿಧ ಸಮುದಾಯಗಳ ದತ್ತಾಂಶಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸದೇ ತರಾತುರಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಬಾರದು

ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ

Oct 30 2024, 12:41 AM IST
ಕನ್ನಡಪ್ರಭ ವಾರ್ತೆ ಸಿಂದಗಿ ರಾಜ್ಯದಲ್ಲಿ ಅನ್ಯಾಯಕ್ಕೊಳಗಾದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ

Oct 29 2024, 09:07 AM IST

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಕುರಿತು ವರದಿ ನೀಡಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲು ಮಹತ್ವದ ತೀರ್ಮಾನ ಕೈಗೊಂಡಿದೆ.

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

Oct 29 2024, 12:48 AM IST
ಮೊಳಕಾಲ್ಮುರು: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

(ಮಿಡಲ್‌) ಸರ್ಕಾರ ಚನ್ನಯ್ಯ ಸಮಾಜಕ್ಕೆ ಒಳ ಮೀಸಲಾತಿ ನೀಡಬೇಕು

Oct 28 2024, 01:20 AM IST
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಬಸವರಾಜ ದೊಡ್ಮನಿ ಮಾತನಾಡಿದರು.

ಮೀಸಲಾತಿ ಜಾರಿಗೊಳಿಸುವಂತೆ ಐತಿಹಾಸಿಕ ಹೋರಾಟಕ್ಕೆ ಸಜ್ಜು

Oct 28 2024, 01:08 AM IST
ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಸರ್ಕಾರಗಳಿಗೆ ಇಚ್ಛಾಶಕ್ತಿ ಕೊರತೆ ಇದೆ. ಈ ಸಂಬಂಧ ದಲಿತ ಪರ ಸಂಘಟನೆ ಹಾಗೂ ಮೀಸಲಾತಿ ಹೋರಾಟ ಸಮಿತಿಯಿಂದ ಗಟ್ಟಿಯಾದ ಧ್ವನಿ ಎತ್ತುವ ಮೂಲಕ ಸರ್ಕಾರದ ಕಣ್ಣು ತೆರೆಸುವ ಕೆಲಸವಾಗಬೇಕು.

ನಮ್ಮದೇ ಜಾತಿಯ ಬಡವರಿಗೆ ಮೀಸಲಾತಿ ಕಲ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ-ನಿರಂಜನಾನಂದಪುರಿ ಶ್ರೀ

Oct 28 2024, 01:03 AM IST
‘ಕುರುಬ’ ಎಂಬ ಪದ ಸ್ವಾಭಿಮಾನದ ಸಂಕೇತ, ವಿಧಾನಸಭೆ ನಡುಗಿಸುವ ಶಕ್ತಿ ಸಮುದಾಯಕ್ಕಿದ್ದರೂ ನಮ್ಮದೇ ಜಾತಿಯ ಬಡವರಿಗೆ ಮೀಸಲಾತಿ ಕಲ್ಪಿಸಿಕೊಳ್ಳಲು ಸಾಧ್ಯವಾಗದೇ ಇರುವುದು ಖೇದಕರ ಸಂಗತಿ ಎಂದು ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿಶ್ರೀ ಖೇದ ವ್ಯಕ್ತಪಡಿಸಿದರು.

೩೭೧ಜೆ ತಿದ್ದುಪಡಿ, ಮೀಸಲಾತಿ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್: ಅನ್ನಪೂರ್ಣಾ

Oct 27 2024, 02:29 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡಜನತೆಗೆ ಬಹಳ ಅನುಕೂಲವಾಗಿದೆ.

ಒಳ ಮೀಸಲಾತಿ ಜಾರಿಯ ನಿರ್ಧಾರ ಅಂತಿಮ ಘಟ್ಟ ತಲುಪಿದೆ

Oct 27 2024, 02:24 AM IST
ಹಿರಿಯೂರು : ನಮ್ಮ ಸರ್ಕಾರ ಮಾದಿಗರ ಪರವಿದೆ. ಒಳ ಮೀಸಲಾತಿ ಜಾರಿಯ ಕಾಲ ತುಂಬಾ ಹತ್ತಿರವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved