ಮಂಗಳೂರು ಮಹಾನಗರ ಪಾಲಿಕೆ ಮೀಸಲಾತಿ ಪ್ರಕಟ
Sep 03 2024, 01:31 AM ISTಈ ಬಾರಿ ಮೇಯರ್ ಸ್ಥಾನಕ್ಕೆ ಎಸ್ಸಿ ಮೀಸಲಾತಿ ಬಂದಿದ್ದರೂ, ಚುನಾವಣೆ ನಡೆಯುವಾಗ ಅರ್ಜಿ ಹಾಕಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ಕಳೆದ ಪಾಲಿಕೆ ಚುನಾವಣೆಯಲ್ಲಿ ಈ ವರ್ಗದ ಅಭ್ಯರ್ಥಿಗಳು ಯಾರೂ ಗೆಲ್ಲದಿರುವ ಹಿನ್ನೆಲೆಯಲ್ಲಿ ಮತ್ತು ಬಿಜೆಪಿಗೆ ಪಾಲಿಕೆಯಲ್ಲಿ ಸ್ಪಷ್ಟ ಬಹುಮತವೂ ಇರುವುದರಿಂದ ಈ ಸಲದ ಮೇಯರ್ ಅವಿರೋಧವಾಗಿ ಆಯ್ಕೆ ಆಗಲಿದ್ದಾರೆ.