• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿಗೂ ಮೀಸಲಾತಿ ಸಮರ್ಪಕವಾಗಿ ಜಾರಿಯಾಗಿಲ್ಲ

Aug 27 2024, 01:40 AM IST
ದೇಶದಲ್ಲಿ ಹಿಂದುಳಿದ ವರ್ಗದವರು ಶೇ. 60ರಷ್ಟು ಜನಸಂಖ್ಯೆ ಹೊಂದಿದ್ದರೂ ಸರಿಯಾಗಿ ಮೀಸಲಾತಿ ಜಾರಿಯಾಗಿಲ್ಲ. ಇದಕ್ಕೆಲ್ಲ ಸಮಾಜವು ಸಂಘಟಿತವಾಗುವಲ್ಲಿ ತೋರಿದ ನಿರ್ಲಕ್ಷ್ಯ ಹಾಗೂ ಮುಖಂಡರು ಗಟ್ಟಿ ಧ್ವನಿ ಎತ್ತುವಲ್ಲಿ ವಿಫಲವಾಗಿರುವುದೇ ಪ್ರಮುಖ ಕಾರಣ.

ಕೋರ್ಟ್‌ ತೀರ್ಪು ನೀಡಿದಂತೆ ಒಳ ಮೀಸಲಾತಿ ಜಾರಿ ಮಾಡಿ

Aug 20 2024, 12:46 AM IST
ಗುಬ್ಬಿಯಲ್ಲಿ ದಲಿತ ಸಂಘಟನೆಗಳಿಂದ ಮೆರವಣಿಗೆ

ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡದಿದ್ದರೆ ಮುಂದಿನ ಅಧಿವೇಶನದಲ್ಲಿ ಹೋರಾಟ : ಬಸವ ಜಯಮೃತ್ಯುಂಜಯ ಮಹಾಸ್ವಾಮಿ

Aug 17 2024, 12:59 AM IST

ಸರ್ಕಾರಕ್ಕೆ ದಾನ, ತ್ಯಾಗ ಮಾಡಿದ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ, ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿ ನೀಡದ ಸರ್ಕಾರಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು - ಬಸವ ಜಯಮೃತ್ಯುಂಜಯ ಮಹಾಸ್ವಾಮಿ

ಚುನಾವಣೆ ಮೀಸಲಾತಿ ಯಾವುದೇ ಇರಲಿ : 35 ವಾರ್ಡ್‌ನಲ್ಲೂ ‘ರಾಷ್ಟ್ರಭಕ್ತ ಬಳಗ’ ಕಣಕ್ಕೆ

Aug 17 2024, 12:56 AM IST
ಪಾಲಿಕೆ ಚುನಾವಣೆಯಲ್ಲಿ ಮೀಸಲಾತಿ ಯಾವುದೇ ಇರಲಿ, ಮೀಸಲಾತಿಗೆ ತಕ್ಕಂತೆ ರಾಷ್ಟ್ರ ಭಕ್ತರ ಬಳಗದಿಂದ ಎಲ್ಲ ವಾರ್ಡ್ ಗಳಲ್ಲಿಯೂ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಒಳ ಮೀಸಲಾತಿ ಜಾರಿ ಆಗುವ ತನಕ ಸರ್ಕಾರಿ ನೇಮಕಾತಿ ಬೇಡ

Aug 14 2024, 12:51 AM IST
ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಯಾಗುವ ತನಕ ಎಲ್ಲ ಸರ್ಕಾರಿ ನೇಮಕಾತಿಗಳಿಗೆ ತಡೆ ನೀಡಬೇಕೆಂದು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ತೆಲುಗುಗೌಡ ಸಮಾಜಕ್ಕೆ ರಾಜಕೀಯ ಮೀಸಲಾತಿ: ಶಾಸಕ ಆನಂದ್ ಭರವಸೆ

Aug 14 2024, 12:45 AM IST
ಬೀರೂರು, ತೆಲುಗುಗೌಡ ಸಮಾಜ ರಾಜಕೀಯ ಮೀಸಲಾತಿ ಇಲ್ಲದೆ ಇಂದು ಪ್ರಗತಿಯಲ್ಲಿನ ಹಿನ್ನಡೆಗೆ ಕಾರಣವಾಗಿದ್ದು, ಸಂಬಂದಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜಕೀಯ ಮೀಸಲಾತಿಗೆ ಶ್ರಮಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಭರವಸೆ ನೀಡಿದರು.

ಕುಂದಾ‘ಪುರಸಭೆ’ ಮೀಸಲಾತಿ ಪ್ರಕಟ: ಬಿಜೆಪಿಯೊಳಗೆ ಭಾರಿ ಪೈಪೋಟಿ

Aug 12 2024, 01:04 AM IST
ಕುಂದಾಫುರ ಪುರಸಭೆಯಲ್ಲಿ ಬಿಜೆಪಿ ಬೆಂಬಲಿತ 14, ಕಾಂಗ್ರೆಸ್ ಬೆಂಬಲಿತ 8 ಹಾಗೂ 1ಪಕ್ಷೇತರ ಅಭ್ಯರ್ಥಿ ಇದ್ದು, ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿಯಲ್ಲಿ 6 ಮಹಿಳೆಯರು, 8 ಪುರುಷರು ಇದ್ದು ಅಷ್ಟೂ ಮಂದಿ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ6 ಮಂದಿ ಮೀಸಲಾತಿ ಪ್ರಕಾರ ಅರ್ಹರಾಗಿದ್ದಾರೆ.

ಸೋ.ಪೇಟೆ ಪ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ಅವಕಾಶ

Aug 12 2024, 01:02 AM IST
ಪಟ್ಟಣ ಪಂಚಾಯಿತಿ ನೂತನ ಸಾಲಿಗೆ ಅಧ್ಯಕ್ಷ - ಉಪಾಧ್ಯಕ್ಷರ ಸ್ಥಾನದ ಮೀಸಲಾತಿ ಪ್ರಕಟಗೊಂಡಿದೆ. ಎರಡು ಸ್ಥಾನಗಳು ಮಹಿಳೆಯರಿಗೆ ಮೀಸಲಾಗುವ ಮೂಲಕ ಆಡಳಿತ ನಡೆಯಲಿದೆ.

ಸುರಪುರ ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿ ಪ್ರಕಟ

Aug 12 2024, 12:46 AM IST
ನಗರಸಭೆಯ 2ನೇ ಅವಧಿಗಾಗಿ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ್ದು, ಒಂದೆಡೆ ಅಧ್ಯಕ್ಷ ಗಾದಿಗಾಗಿ ಪೈಪೋಟಿ ಶುರುವಾಗಿದ್ದರೆ ಮತ್ತೊಂದೆಡೆ ಅಧಿಕಾರಾವಧಿ 30 ತಿಂಗಳ ಬದಲಾಗಿ 14 ತಿಂಗಳಿಗೆ ಸೀಮಿತವಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದರಿಂದ ಸದಸ್ಯರು ಕಂಗಾಲಾಗಿದ್ದಾರೆ.

13ಕ್ಕೆ ಎಸ್ಸಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Aug 11 2024, 01:31 AM IST
Protest demanding implementation of SC internal reservation on 13th August
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved