ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ
Aug 06 2024, 12:34 AM ISTಕಳೆದ ಒಂದೂವರೆ ವರ್ಷಗಳಿಂದ ಖಾಲಿ ಇದ್ದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಪಟ್ಟಿ ಬಿಡುಗಡೆಗೊಳಿಸಿದೆ.