ಬಿಜೆಪಿ ಮೀಸಲಾತಿ ಪರ ಇಲ್ಲ: ಸಿಎಂ ಸಿದ್ದರಾಮಯ್ಯ
May 02 2024, 12:17 AM ISTಇತಿಹಾಸ ನೋಡಿದಾಗ ಬಿಜೆಪಿ ಮೊದಲಿನಿಂದಲೂ ಮೀಸಲಾತಿ ವಿರದ್ಧವಾಗಿಯೇ ಇದೆ. ಇದಕ್ಕೆ ಉದಾಹರಣೆಯೆಂದರೆ, ಅಂದಿನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯೀಸರು ಮೀಸಲಾತಿ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅಫಡವಿಟ್ ಸಲ್ಲಿಸಿದ್ದರು.