• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲಾತಿ: ಪ್ರಧಾನಿ ಕುರ್ಚಿಗೆ ಮೋದಿ ಅಪಮಾನ

Apr 26 2024, 12:45 AM IST
ದಲಿತರ, ಹಿಂದುಳಿದವರ ಮೀಸಲಾತಿ ಕಸಿದುಕೊಂಡು ಮುಸ್ಲಿಮರಿಗೆ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಹಾಗೆ ಮಾಡಲ್ಲ. ಮಾಡಲು ಬರಲ್ಲ. ಸ್ವಲ್ಪ ಅರಿತುಕೊಂಡು ಹೇಳಿಕೆ ನೀಡಬೇಕು.

ಒಳ ಮೀಸಲಾತಿ ಜಾರಿ ಮೋದಿ ಪ್ರಧಾನಿಯಾದ್ರೆ ಮಾತ್ರ ಸಾಧ್ಯ

Apr 19 2024, 01:06 AM IST
ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳ ಮಿಸಲಾತಿಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ನೀಡಲು ಸಾಧ್ಯವಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು.

ಮೀಸಲಾತಿ ಸೌಲಭ್ಯ ಬಡ ದಲಿತರ ಸಿಕ್ಕಲ್ಲಿ ಮಾತ್ರ ಸಂವಿಧಾನ ಆಶಯ ಈಡೇರಿದಂತೆ

Apr 18 2024, 02:27 AM IST
ದಲಿತರ ಏಳಿಗೆಗಾಗಿ ಇರುವ ಎಲ್ಲಾ ಸವಲತ್ತುಗಳು ಬಡ ದಲಿತರ ಸಿಕ್ಕಲ್ಲಿ ಮಾತ್ರ ಸಂವಿಧಾನದ ಆಶಯ ಈಡೇರಿದಂತಾಗು ತ್ತದೆ ಎಂದು ಕಾಂಗ್ರೆಸ್ ಮುಖಂಡ, ಬೆಸ್ಕಾಂನ ಮಾಜಿ ನಿರ್ದೇಶಕ ಬಿ.ಎಸ್.ವಸಂತಕುಮಾರ್ ರವರು ಹೇಳಿದರು.

ಎಸ್‌ಸಿ ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ-ಬೊಮ್ಮಾಯಿ

Apr 16 2024, 01:01 AM IST
ಕಾಂಗ್ರೆಸ್‌ನಿಂದ ಯಾವ ಸಮುದಾಯಕ್ಕೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಎಸ್‌ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ರದ್ದು ಮಾಡಲಾಗುತ್ತಾ ಮೀಸಲಾತಿ: ಅಮಿತ್‌ಶಾ ಸ್ಪಷ್ಟನೆ

Apr 15 2024, 01:17 AM IST
ಕಾಂಗ್ರೆಸ್‌ಗೂ ಮೀಸಲು ತೆಗೆಯಲು ಅವಕಾಶ ನೀಡಲ್ಲ, ತಾವೂ ತೆಗೆಯುವುದಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಛತ್ತೀಸ್‌ಗಢದಲ್ಲಿ ಅಂಬೇಡ್ಕರ್ ಜನ್ಮದಿನದಂದೇ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಸರ್ಕಾರದಿಂದ ಎಸ್ಸಿಎಸ್ಟಿ ಮೀಸಲಾತಿ ಹೆಚ್ಚಳ

Apr 14 2024, 01:47 AM IST
ರಾಜ್ಯ ಸರ್ಕಾರ ಜಿಲ್ಲಾ ಮಟ್ಟದಲ್ಲಿ 5 ತಿಂಗಳಿನಿಂದ ಬರ ನಿರ್ವಹಣೆ ಕುರಿತು ನಿರಂತರ ಸಭೆ ನಡೆಸುತ್ತಿದ್ದು, ಇದುವರೆಗೂ ಅದಕ್ಕಾಗಿ ಒಂದೇ ಒಂದು ರುಪಾಯಿ ಹಣ ಬಿಡುಗಡೆ ಮಾಡಿಲ್ಲ

ಬಿಜೆಪಿಗರು ಮೀಸಲಾತಿ ವಿರೋಧಿಗಳು: ಸಚಿವ ಸುಧಾಕರ್

Apr 03 2024, 01:30 AM IST
ಸಂವಿಧಾನ ಬದಲಿಸುತ್ತೇವೆ ಎನ್ನುವ ಬಿಜೆಪಿಗರು ಮೀಸಲಾತಿ ವಿರೋಧಿಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆರೋಪಿಸಿದರು.

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗುತ್ತಿಲ್ಲ: ಲೇಖಕಿ ಡಾ.ಮೀನಾಕ್ಷಿ ಬಾಳಿ ಆರೋಪ

Mar 30 2024, 12:46 AM IST
ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡಿದ್ದರೂ ಶಾಸನ ಸಭೆಗಳಲ್ಲಿ ನಿರ್ಣಾಯಕವಾಗಿರುವ ರಾಜಕೀಯ ಮೀಸಲಾತಿಯನ್ನು ಕೊಡುತ್ತಿಲ್ಲ ಎಂದು ಲೇಖಕಿ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಡಾ. ಮೀನಾಕ್ಷಿ ಬಾಳಿ ಆರೋಪಿಸಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಅನ್ಯಾಯ: ಎಚ್‌.ಕೆ.ಮೂರ್ತಿ ಆರೋಪ

Mar 17 2024, 01:46 AM IST
ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ಪ್ರಸಕ್ತ ಸಾಲಿನಲ್ಲಿ ನಾಮ ನಿರ್ದೇಶನದ ಮೂಲಕ ನಾಮ ನಿರ್ದೇಶಿತ ಸದಸ್ಯರ ನೇಮಕ ಮಾಡಿ, ಆದೇಶ ಹೊರಡಿಸಿದೆ. ಐವರು ನಾಮ ನಿರ್ದೇಶಿತ ಸದಸ್ಯರಲ್ಲಿ ಒಬ್ಬರು ಎಸ್ಸಿ, ಓರ್ವ ಎಸ್ಟಿ, ಮೂವರು ಸಾಮಾನ್ಯ ವರ್ಗಕ್ಕೆ ಸೇರಿದ ಪುರುಷ-ಮಹಿಳೆಯರನ್ನು ಆಯ್ಕೆ ಮಾಡಬೇಕೆಂಬ ನಿಯಮವೇ ಇದೆ.

ಮಹಿಳೆಯರ ಮೀಸಲಾತಿ ಶೇ.50ಕ್ಕೆ ಹೆಚ್ಚಿಸಿ: ಪಾಂಡೋಮಟ್ಟಿ ಶ್ರೀ

Mar 12 2024, 02:01 AM IST
ಒಬ್ಬ ಪುರುಷ ಯಶಸ್ವಿಯಾಗಬೇಕಾದರೆ ಆತನ ಹಿಂದೆ ಒಬ್ಬ ಮಹಿಳೆಯ ಪರಿಶ್ರಮ ಅವನಷ್ಟೆ ಇರುತ್ತದೆ. ಪುರುಷರ ಸರಿ ಸಮಾನವಾಗಿರುವ ಮಹಿಳೆಗೆ ಹೆಚ್ಚಿನ ಅವಕಾಶ ನೀಡಬೇಕು. ಮೀಸಲಾತಿ ಕೇವಲ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗೆ ಸೀಮಿತವಾಗಿರದೆ ವಿಧಾನಸಭೆ, ಲೋಕಸಭೆಗೂ ಮೀಸಲಾತಿ ಹೆಚ್ಚಿಸಬೇಕು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved