• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ಆಧಾರದ ಮೇಲೆ ಮರಾಠರಿಗೆ ಮೀಸಲಾತಿ

Mar 11 2024, 01:19 AM IST
ರಾಮನಗರ: ಜಾತಿ ಗಣತಿ ಆಧಾರದ ಮೇಲೆ ರಾಜ್ಯದ ಮರಾಠ ಸಮುದಾಯದವರಿಗೆ ರಾಜ್ಯ ಸರ್ಕಾರ ಮೀಸಲಾತಿ ನೀಡಲಿದ್ದು, ಈ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಹೇಳಿದರು.

ಮಹಿಳಾ ಮೀಸಲಾತಿ ಶೇ. 50ಕ್ಕೆ ಹೆಚ್ಚಿಸಬೇಕು: ರಾಧಾಕೃಷ್ಣ

Mar 10 2024, 01:34 AM IST
ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿರುವುದರಿಂದ ಅಂಬೇಡ್ಕರ್ ಮತ್ತು ಸಂವಿಧಾನದ ಆಶಯದಂತೆ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಬೇಕು ಎಂದು ಬಿ ಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಒತ್ತಾಯಿಸಿದರು.

ಜಾತಿಗಣತಿ ಜಾರಿಯಿಂದ ಮೀಸಲಾತಿ ಏರಿಕೆ ಸಾಧ್ಯ: ಎಲ್‌.ಸಂದೇಶ್‌

Mar 08 2024, 01:53 AM IST
ಸ್ವಾತಂತ್ರ್ಯ ಪೂರ್ವದಲ್ಲೇ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಎಲ್ಲ ಸಮುದಾಯಗಳಿಗೆ ಶೇ.75ರ ಮೀಸಲಾತಿಯನ್ನು ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಿದ್ದರು, ಮತ್ತೆ ಮೀಸಲಾತಿ ಏರಿಕೆಯಾಗಬೇಕಾದರೆ ಜಾತಿ ಸಮೀಕ್ಷೆಯ ವರದಿಯ ಜಾರಿ ಅತ್ಯಗತ್ಯ. ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು.

ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ ಪ್ರತಿಭಟನೆ

Mar 08 2024, 01:50 AM IST
ತಾಲೂಕಿನ ಬಂಜಾರ ಸಮಾಜದ ವಿವಿಧ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮುಂದಿನ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ; ಅರಗ ಜ್ಞಾನೇಂದ್ರ

Mar 07 2024, 01:47 AM IST
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಾರಿ ಬರದ ಮಹಿಳಾ ಮೀಸಲಾತಿಯು, ಬಿಜೆಪಿಯಿಂದ ಜಾರಿಗೊಳ್ಳುವ ಮೂಲಕ ಮಹಿಳೆಯರ ಬಹುದಿನಗಳ ಕನಸು ನನಸಾಗಿದೆ.

2ಎ ಮೀಸಲಾತಿ ಜಾರಿ ಮಾಡದೇ ಇದ್ದಲ್ಲಿ ಚುನಾವಣೆಯಲ್ಲಿ ತಕ್ಕಪಾಠ: ಶ್ರೀ

Mar 04 2024, 01:20 AM IST
ರಸ್ತೆ ತಡೆದು ಇಷ್ಟಲಿಂಗ ಪೂಜೆಯೊಂದಿಗೆ ಪಂಚಮಸಾಲಿ ಸಮುದಾಯ ಬೃಹತ್ ಪ್ರತಿಭಟನೆ

2ಎ ಮೀಸಲಾತಿ ಹಕ್ಕೋತ್ತಾಯಕ್ಕಾಗಿ ಹೋರಾಟ: ಬಸವಮೃತ್ಯುಂಜಯ ಸ್ವಾಮೀಜಿ

Mar 02 2024, 01:52 AM IST
ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣಕ್ಕಾಗಿ 2ಎ ಮೀಸಲಾತಿ ಬೇಡಿಕೆಗಾಗಿ ಕಳೆದ ಮೂರು ವರ್ಷಗಳಿಂದ ಬಹಳ ದೊಡ್ಡ ಹೋರಾಟ ಕೈಗೊಳ್ಳಲಾಗುತ್ತಿದೆ.

ಮೀಸಲಾತಿ ವರ್ಗೀಕರಣದ ಶಿಫಾರಸ್ಸು ಹಿಂಪಡೆಯಿರಿ: ಸೇವಾಲಾಲ್ ಸ್ವಾಮೀಜಿ

Mar 02 2024, 01:50 AM IST
ಬಂಜಾರ ಸಮಾಜ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಸಂತ ಸದ್ಗುರು ಸೇವಾಲಾಲ್ ಮಹಾರಾಜರ 285ನೇ ಜಯಂತ್ಯುತ್ಸವ ಅದ್ದೂರಿಯಾಗಿ ನಡೆಯಿತು.

ಶಾಸಕ ಜಿ.ಟಿ.ದೇವೇಗೌಡರು ಮೀಸಲಾತಿ ವಿರೋಧಿಸಿಲ್ಲ: ದಲಿತ ಮುಖಂಡರ ಸ್ಪಷ್ಟನೆ

Mar 02 2024, 01:47 AM IST
ವಾಸ್ತವವಾಗಿ ಜಿ.ಟಿ.ದೇವೇಗೌಡರು ಸಹಕಾರ ಕ್ಷೇತ್ರದಲ್ಲಿನ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಈಗಾಗಲೇ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಇದೆ. ಆದರೆ, ನಾಮ ನಿರ್ದೇಶನದ ಮಾಡುವ ವೇಳೆ ಮೀಸಲಾತಿ ಸರಿಯಲ್ಲ. ಹೊರಗಿನವರನ್ನು ಮೀಸಲಾತಿ ನೆಪದಲ್ಲಿ ತಂದು ಕೂರಿಸಿದರೆ ಸ್ಥಳೀಯ ಆಡಳಿತಗಳಲ್ಲಿ ಅಧಿಕಾರಿಗಳೊಡನೆ ಅವರು ಸೇರಿದರೆ ಅವರದೇ ಪ್ರಾಬಲ್ಯವಾಗುತ್ತದೆ ಎಂಬ ಅಭಿಪ್ರಾಯದಲ್ಲಿ ಅವರು ಮಾತನಾಡಿದ್ದಾರೆ.

ಮೀಸಲಾತಿ ಸಿಗೋವರೆಗೂ ಹೋರಾಟ ನಿಲ್ಲದು: ಪಂಚಮಸಾಲಿ ಶ್ರೀ

Feb 28 2024, 02:33 AM IST
ಹಲವಾರು ವರ್ಷಗಳಿಂದ ನಿರಂತರವಾಗಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದು, ಎರಡು ಸಕರ್ರರಗಳು ಬದಲಾದವು, ಮೂವರು ಮುಖ್ಯಮಂತ್ರಿ ಬದಲಾದರೂ ನಮ್ಮ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಮೀಸಲಾತಿ ದೊರೆಯುವವರೆಗೂ ಹೋರಾಟ ನಿಲ್ಲುವುದಿಲ್ಲ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved