• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1 ರಷ್ಟು ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯ

Jul 26 2025, 12:00 AM IST
ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳ ಹುದ್ದೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಿ ಅಭಿವೃದ್ಧಿಗೆ ವಾರ್ಷಿಕ 200 ಕೋಟಿ ರು. ಅನುದಾನವನ್ನು ಮೀಸಲಿಡಬೇಕು ಎಂದು ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಹಾಗೂ ಜೀವ ಸಂಸ್ಥೆಯ ಅಧ್ಯಕ್ಷೆ ಪಿ.ಉಮಾ ಒತ್ತಾಯಿಸಿದರು.

ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಕಲ್ಪಿಸಲಿದೆ

Jul 26 2025, 12:00 AM IST
ಆ.1 ಮತ್ತು 16 ರಂದು ಬಿಜೆಪಿ ಬೆಂಬಲಿತ ನಾಯಕರು ನಡೆಸುತ್ತಿರುವ ಹೋರಾಟ ಸಮುದಾಯದ್ದಲ್ಲ. ಅದೊಂದು ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಲಾಭಗಳಿಸಲು ಕುತಂತ್ರ

2A ಮೀಸಲಾತಿ ಹೋರಾಟಕ್ಕೆ ಹೈಕೋರ್ಟ್ ಬೆಂಬಲ: ಅಯ್ಯಪ್ಪ

Jul 16 2025, 12:45 AM IST
ಬೆಳಗಾವಿ ಲಾಠಿ ಚಾರ್ಜ್ ಘಟನೆ ಬಳಿಕ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟಗಾರರ ವಿರುದ್ಧ ವಿಧಿಸಿದ್ದ ತಡೆಯಾಜ್ಞೆಯನ್ನು ವಜಾಗೊಳಿಸುವ ಮೂಲಕ ಕರ್ನಾಟಕ ಹೈಕೋರ್ಟ್, ಸಮುದಾಯದ ಹೋರಾಟಕ್ಕೆ ನೈತಿಕ ಬಲ ತುಂಬಿದೆ. ಈ ತೀರ್ಪು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ಸಮಾಜದ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ಹೇಳಿದರು.

ಒಳ ಮೀಸಲಾತಿ ಪ್ರಕಟಿಸಲು ಆ.10ಕ್ಕೆ ಗಡುವು ನೀಡಿದ ಮಾಜಿ ಸಚಿವ ಎ.ನಾರಾಯಣಸ್ವಾಮಿ

Jul 15 2025, 01:10 AM IST
ಕಳೆದ 75 ವರ್ಷಗಳ ಸರ್ಕಾರಗಳ ಆಡಳಿತದಲ್ಲಿ ಅನೇಕ ಅಸ್ಪೃಶ್ಯ ಜಾತಿಗಳಿಗೆ ಯಾವುದೇ ರೀತಿಯ ಆರ್ಥಿಕ ಶೈಕ್ಷಣಿಕ ರಾಜಕೀಯ ಸಮಾನತೆ ಸಿಕ್ಕಿಲ್ಲ. ಅವುಗಳಲ್ಲಿ ಒಂದಾದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಯನ್ನು ಜಾರಿಗೆ ಮಾಡದೆ ಇನ್ನು ಯಾಕೆ ಮೀನಮೇಷ ಎಣಿಸುತ್ತಿದ್ದಾರೆ ಎಂಬ ದೊಡ್ಡ ಪ್ರಶ್ನೆ ಉದ್ಬವಿಸಿದೆ.

ಒಳ ಮೀಸಲಾತಿ ಬಳಿಕ ಶಿಕ್ಷಕರ ನೇಮಕಾತಿ

Jul 07 2025, 11:48 PM IST
ಪರೀಕ್ಷಾ ಪದ್ಧತಿ ಬದಲಾವಣೆಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯನ್ನು ಮೂರು ಬಾರಿ ಬರೆಯಲು ಅನುಕೂಲವಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದೆ. ಈ ಪರೀಕ್ಷಾ ಪದ್ಧತಿಯಿಂದಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗುವ ಅವಕಾಶ ಒದಗಿಸಲಾಗಿದೆ.

ಸರ್ಕಾರ ಬದಲಾದಂತೆ ಕೆಲವರ ಮೀಸಲಾತಿ ಧ್ವನಿಯೂ ಬದಲಾಗಿದೆ-ಶಾಸಕ ಸಿ.ಸಿ. ಪಾಟೀಲ

Jun 30 2025, 01:47 AM IST
ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ವಿಷಯದಲ್ಲಿ ಸರ್ಕಾರ ಬದಲಾದಂತೆ ಕೆಲವರ ಧ್ವನಿಯೂ ಬದಲಾಗಿದೆ. ಸಮಾಜ ಮತ್ತು ರಾಜಕಾರಣ ಎನ್ನುವ ಆಯ್ಕೆ ಬಂದಲ್ಲಿ ನಾನು ಸಮಾಜವನ್ನು ಒಪ್ಪಿಕೊಳ್ಳುತ್ತೇನೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.

೨ಎ ಮೀಸಲಾತಿ ಹೋರಾಟದ ರೂಪುರೇಷೆಗೆ ಸಿದ್ಧತೆ: ಕೂಡಲ ಶ್ರೀ

Jun 23 2025, 12:33 AM IST
ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಹೋರಾಟಕ್ಕೆ ಮತ್ತೆ ಚುರುಕುಗೊಂಡಿದ್ದು, ಸೋಮವಾರ ಉಳವಿಯ ಚನ್ನಬಸವಣ್ಣನ ಕೇಂದ್ರದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮತ್ತೆ ಹೋರಾಟದ ರೂಪುರೇಷೆಗಳೊಂದಿಗೆ ಸಿದ್ಧತೆ ನಡೆಸಲಾಗುವುದೆಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ವಿರೋಧಿಸಿ ಪ್ರತಿಭಟನೆ

Jun 22 2025, 01:18 AM IST
ವಸತಿ ಯೋಜನೆಯಡಿಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ನೀಡಲು ಸಚಿವ ಸಂಪುಟ ತೀರ್ಮಾನಿಸಿರುವುದನ್ನು ವಿರೋಧಿಸಿ, ರಾಷ್ಟ್ರಭಕ್ತ ಬಳಗ ಜೂ.25 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಕೆ.ಈ. ಕಾಂತೇಶ್ ಹೇಳಿದರು.

23ಕ್ಕೆ ಗೌಳಿ, ಮಲೆಗೌಡ, ಲಿಂಗಾಯತ ಮೀಸಲಾತಿ ಸಂಕಲ್ಪ ಸಭೆ

Jun 21 2025, 12:49 AM IST
ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು

ಮೀಸಲಾತಿ ದುರ್ಬಳಕೆ ವಿರುದ್ಧ ದೂರು ನೀಡಿದರೆ ಕ್ರಮ

Jun 19 2025, 12:34 AM IST
ಪರಿಶಿಷ್ಟರ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಮೀಸಲಾತಿ ದುರುಪಯೋಗ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved