• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2ಎ ಮೀಸಲಾತಿ ಹೋರಾಟದ ರೂಪುರೇಷೆಗಾಗಿ 20ರಂದು ಸಭೆ

Apr 15 2025, 01:00 AM IST
ಭಕ್ತರು ಸೈ ಅಂದ್ರೆ ಹೊಸಪೀಠದ ಸಾರಥ್ಯಕ್ಕೂ ಸೈ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳುವ ಮೂಲಕ ಕೂಡಲಸಂಗಮ ಪಂಚಮಸಾಲಿ ಪೀಠದ ಟ್ರಸ್ಟ್‌ಗೆ ಸವಾಲು ಹಾಕಿದ್ದಾರೆ.

ಮೀಸಲಾತಿ ಬಳಸಿ ಸಾಧನೆ ಮಾಡಿ ಅಂಬೇಡ್ಕರ್‌ಗೆ ಗೌರವ ಸಲ್ಲಿಸಿ

Apr 15 2025, 12:58 AM IST
ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುದನ್ನು ತಿಳಿಸುವ ಮೂಲಕ ವಿಶ್ವಕ್ಕೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ ಮತ್ತು ಸಂವಿಧಾನದ ಸಹಾಯದಿಂದ ಸಮಾಜದಲ್ಲಿ ಎಲ್ಲರೂ ಅನುಕೂಲ ಪಡೆದಿದ್ದಾರೆ. ಇಂತಹ ಸಂವಿಧಾನ ನೀಡಿದ ಡಾ. ಬಿ.ಆರ್.ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಗೌರವ ಸಲ್ಲಿಸಲು ಬಹಳ ಸಂತೋಷವಾಗುತ್ತದೆ ಎಂದು ತಿಳಿಸಿ, ಹಲವಾರು ವಿಷಯಗಳ ಕುರಿತು ಮಾತನಾಡಿದರು. ಉಪನ್ಯಾಸಕ ರತ್ನಾಕರ್ ಎಂ.ಜೆ. ಪ್ರಧಾನ ಭಾಷಣ ಮಾಡಿದರು. ಪುಣ್ಯವತಿ ಅವರು ಸಂವಿಧಾನ ಪೀಠಿಕೆಯ ಪ್ರಮಾಣವಚನ ಬೋಧಿಸಿದರು.

ಮೀಸಲಾತಿಯಿಂದ ಬೆಳೆದವರೇ ಮತ್ತೇ ಮೀಸಲಾತಿ ಪಡೆಯುತ್ತಾರೆ

Apr 15 2025, 12:50 AM IST
ಸಂವಿಧಾನ ಬದ್ಧ ಮೀಸಲಾತಿ ಪಡೆದು ಸಮಾಜದಲ್ಲಿ ಬೆಳೆದು ಗುರುತಿಸಿಕೊಂಡವರೇ ಮರಳಿ ಮೀಸಲಾತಿ ಪಡೆಯುತ್ತಿರುವುದು ಸೋಜಿಗದ ಸಂಗತಿ. ಶೋಷಿತ ವರ್ಗ ಹಳ್ಳಿಗಾಡಿನಲ್ಲಿ ಬಡತನದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇಂತಹ ಜನರ ಬಾಳಿಗೆ ಬೆಳಕು ನೀಡುವ ಚಿಂತನೆ ನಡೆಸಿ ಮೀಸಲಾತಿ ದೊರೆಕಿಸಿಕೊಟ್ಟರೆ ಅಂಬೇಡ್ಕರ್ ಜಯಂತಿ ಅರ್ಥ ಸಿಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಧರ್ಮಾಧಾರಿತವಾಗಿ ಹಂಚಿಕೆ : ಸಿದ್ದು ಮೇಲೆ ಮೋದಿ ತ್ರಿಬಲ್‌ ಅಟ್ಯಾಕ್‌!

Apr 15 2025, 12:47 AM IST

 ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಅದನ್ನು ಧರ್ಮಾಧಾರಿತವಾಗಿ ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.

ಒಳ ಮೀಸಲಾತಿ ಅನುಷ್ಠಾನಕ್ಕಾಗಿ ಹೋರಾಟ

Apr 14 2025, 01:21 AM IST
ಒಳಮೀಸಲಾತಿಯನ್ನು ಜಾರಿ ಮಾಡುವುದರಿಂದ ಎಲ್ಲಾ ಶೋಷಿತ ಸಮುದಾಯಗಳಿಗೆ ಅನುಕೂಲವಾಗುವ ಕಾರಣದಿಂದ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಜೂನ್ ೯ ರಂದು ನಡೆಯುವ ಕ್ರಾಂತಿಕಾರಿ ಹೋರಾಟದಲ್ಲಿ ಶೋಷಿತ ಸಮುದಾಯದವರು ಹಾಗೂ ಹಿತೈಷಿಗಳು ಭಾಗಿಯಾಗುವಂತೆ ಕ್ರಾಂತಿಕಾರಿ ಹೋರಾಟ ರಥದ ನೇತೃತ್ವ ವಹಿಸಿರುವ ಬಿ.ಆರ್‌. ಭಾಸ್ಕರ್‌ ಪ್ರಸಾದ್ ವಿನಂತಿಸಿದರು.

2ಡಿ, 2ಸಿ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳಿಂದ ಡೀಲ್‌!

Apr 12 2025, 12:46 AM IST
ಬಿಜೆಪಿ ಸರ್ಕಾರದಲ್ಲಿ ಜಯಮೃತ್ಯುಂಜಯ ಶ್ರೀಗಳು ಡೀಲ್‌ ಮಾಡಿಕೊಂಡೇ 2ಡಿ, 2ಸಿ ಮೀಸಲಾತಿ ಒಪ್ಪಿಕೊಂಡಿದ್ದರು. ದೊಡ್ಡ ಡೀಲ್‌ ಆಗಿದೆ. ಈ ಬಗ್ಗೆ ಸಮಾಜದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್‌ ಸಿಡಿಸಿದರು.

ತಾರಾತುರಿಯಲ್ಲಿ ಒಳ ಮೀಸಲಾತಿ ಜಾರಿ ಸರಿಯಲ್ಲ

Apr 11 2025, 12:34 AM IST
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತ ಮೀಸಲಾತಿ ಜಾರಿ ವಿರುದ್ಧ ಪ್ರತಿಭಟನೆ

Apr 10 2025, 01:16 AM IST
ಗುತ್ತಿಗೆ ಕಾಮಗಾರಿಯಲ್ಲಿ ಶೇ. 4ರಷ್ಟು ಧರ್ಮಾಧಾರಿತ ಮೀಸಲಾತಿ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ವಿಶ್ವಹಿಂದೂ ಪರಿಷತ್‌ ಹಾಗೂ ಬಜರಂಗದಳ ವತಿಯಿಂದ ಮಂಗಳವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

ಮುಸಲ್ಮಾನರಿಗೆ ಶೇ. 4 ಮೀಸಲಾತಿ ನೀಡುವ ವಿಧೇಯಕಕ್ಕೆ ಒಪ್ಪಿಗೆ ನೀಡದಿರಲು ಮನವಿ

Apr 10 2025, 01:02 AM IST
ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ಮೀಸಲಾತಿ ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಕೆಟಿಟಿಪಿ ಕಾಯ್ದೆಗೆ ಕರ್ನಾಟಕ ಸಚಿವ ಸಂಪುಟ ಕಳೆದ ವಾರ ತಿದ್ದುಪಡಿ ಮಾಡಿ ಅನುಮೋದನೆ ನೀಡಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ಮುಸ್ಲಿಂರಿಗೆ ಕಾಮಗಾರಿಗಳಲ್ಲಿ ಶೇ.೪ ಮೀಸಲಾತಿ ವಿಧೇಯಕ ವಾಪಸ್ಸಿಗೆ ಆಗ್ರಹ

Apr 10 2025, 01:00 AM IST
ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇ.೪ ಮೀಸಲಾತಿ ನೀಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದು, ಸದರಿ ವಿಧೇಯಕಕ್ಕೆ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿ ವಿಹಿಂಪ ಹಾಗೂ ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved