ಒಳ ಮೀಸಲಾತಿ ಆಯೋಗಕ್ಕೆ ದತ್ತಾಂಶ ಸಲ್ಲಿಕೆಗೆ ಮಾದಿಗ ಸಮಾಜ ಒತ್ತಾಯ
Jan 16 2025, 12:47 AM ISTಆದಿ ಕರ್ನಾಟಕ, ಹರಿಜನ, ಮಾದಿಗ ಎಂದು ಪ್ರಮಾಣಪತ್ರ ಪಡೆದವರು ಎಲ್ಲರೂ ಮಾದಿಗ ಸಮಾಜಕ್ಕೆ ಸೇರಿದವರು ಎಂದು ನ್ಯಾ. ಎಚ್.ಎನ್. ನಾಗಮೋಹನ್ ದಾಸ್ ಆಯೋಗಕ್ಕೆ ದತ್ತಾಂಶ ಸಲ್ಲಿಕೆ ಮಾಡುವಾಗ ದೃಢೀಕರಣ ಪ್ರಮಾಣಪತ್ರ ಸಲ್ಲಿಸಬೇಕು ಸಮುದಾಯ ಆಗ್ರಹಿಸಿದೆ.