• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್‌ಸ್ಟಾಗ್ರಾಮಲ್ಲಿ ಅಂಬೇಡ್ಕರ್, ಮೀಸಲಾತಿ ಬಗ್ಗೆ ಕೆಟ್ಟ ವೀಡಿಯೋ: ದೂರು

Feb 26 2025, 01:01 AM IST
ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನ ** thekingofkarnataka ** ಹಾಗೂ **dj_troll ** ಹೆಸರಿನ ಖಾತೆಗಳಲ್ಲಿ ಯಾರೋ ಸದರಿ ಐಡಿ ಬಳಕೆದಾರರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಸಂಬಂಧಿಸಿದಂತೆ ಅಂಬೇಡ್ಕರ್ ಜೀವನಶೈಲಿ, ಉನ್ನತ ದರ್ಜೆ ಡಿಗ್ರಿಗಳು, ಮೀಸಲಾತಿ ಬಗ್ಗೆ ಮತ್ತು ಜೈಭೀಮ್ ಪದದ ಬಗ್ಗೆ ಅತಿ ಕೆಟ್ಟದಾಗಿ ವೀಡಿಯೋ ಮಾಡಿ, ಹರಿಬಿಟ್ಟಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೂನ್‌/ಜುಲೈಗೆ ರಾಜ್ಯದ ಪಂಚಾಯಿತಿ ಚುನಾವಣೆ ? - ಮೇ ಅಂತ್ಯದೊಳಗೆ ಮೀಸಲಾತಿ ನಿಗದಿ

Feb 18 2025, 05:15 AM IST

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ಒಳ ಮೀಸಲಾತಿ ವರ್ಗೀಕರಣಕ್ಕೆ ಮಾನದಂಡ ಬೇಕು: ಪರಿಶಿಷ್ಟರ ಮಹಾ ಒಕ್ಕೂಟ ಒತ್ತಾಯ

Feb 15 2025, 12:30 AM IST
ಕರ್ನಾಟಕ ರಾಜ್ಯಕ್ಕಾಗಿ ಅಧಿಸೂಚಿತ ಎಲ್ಲ 101 ಪರಿಶಿಷ್ಟ ಜಾತಿಗಳ ಪ್ರತಿಯೊಬ್ಬರಿಗೂ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಖಾತರಿ ಪಡಿಸುವ ಸಲುವಾಗಿ ಜಾತಿಗಳ ಕುಟುಂಬದ ಆರ್ಥಿಕ ಸ್ಥಿತಿಗತಿ ಆಧಾರದಲ್ಲೇ ಒಳಮೀಸಲಾತಿ ವರ್ಗೀಕರಣಕ್ಕೆ ಸೂಕ್ತ ಮಾನದಂಡಗಳನ್ನು ರೂಪಿಸಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟ ಒತ್ತಾಯಿಸಿದೆ.

ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಯಾರಿಗೂ ಅನ್ಯಾಯ ಆಗುವುದಿಲ್ಲ, ಸಂಘರ್ಷ ಬೇಡ: ನ್ಯಾ। ನಾಗಮೋಹನ್

Feb 14 2025, 12:33 AM IST
ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ಹೇಳಿರುವ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ರಚನೆಯಾಗಿರುವ ಆಯೋಗದ ಅಧ್ಯಕ್ಷ ನ್ಯಾ.ನಾಗಮೋಹನ್ ದಾಸ್ ಅವರು ಈ ಬಗ್ಗೆ ಸಂಘರ್ಷಕ್ಕೆ ಇಳಿಯಬೇಡಿ ಎಂದು ಬಹಿರಂಗವಾಗಿ ಮನವಿ ಮಾಡಿದ್ದಾರೆ.

ಚಿತ್ರದುರ್ಗ : ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸುವುದು ಅಗತ್ಯ - ಡಾ.ನಾಗಲಕ್ಷ್ಮಿ ಚೌಧರಿ

Feb 06 2025, 12:18 AM IST

ಚಿತ್ರದುರ್ಗದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಉಪನ್ಯಾಸ-ಸಂವಾದವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು.

ಪರಿಶಿಷ್ಠ ಜಾತಿಗಳಲ್ಲಿ ಅಂತಃಕಲಹ ತಪ್ಪಿಸಲು ಮದ್ಯಂತರ ಆದೇಶದ ಮೂಲಕ ಒಳ ಮೀಸಲಾತಿ ಜಾರಿಗೆ ಆಗ್ರಹ

Feb 01 2025, 12:46 AM IST
ಬೆಂಗಳೂರಿನ ನೃಪತುಂಗ ರಸ್ತೆಯ ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗದ ಕಚೇರಿಯಲ್ಲಿ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ ಒಳಮೀಸಲಾತಿ ಜಾರಿಗೆ ಮನವಿ ಸಲ್ಲಿಸಲಾಯಿತು.

ಎಲ್ಲರಿಗೂ ಸಿಗುತ್ತಿಲ್ಲ ಕ್ರೀಡಾ ಮೀಸಲಾತಿ ಲಾಭ: ಉಮಾ ಭಜಂತ್ರಿ

Jan 31 2025, 12:46 AM IST
ಬ್ಯಾಡಗಿ ಪಟ್ಟಣದ ಬಿಇಎಸ್‌ಎಂ ಕಾಲೇಜಿನಲ್ಲಿ ತರಬೇತಿ ಪಡೆದ ಬಳಿಕ ತಮಿಳುನಾಡಿನ ರಾಮನಾಥಪುರಂನಲ್ಲಿ (ಪರಮಕುಡಿ) ಜ. 31ರಿಂದ ಆರಂಭವಾಗಲಿರುವ ಲಂಗಡಿ ನ್ಯಾಷನಲ್ಸ್‌ಗೆ ತೆರಳುತ್ತಿರುವ ಹಾವೇರಿ ಜಿಲ್ಲಾ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್ ಆಟಗಾರರಿಗೆ ಹಿರಿಯ ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಉಮಾ ಭಜಂತ್ರಿ ಶುಭ ಕೋರಿದರು.

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ

Jan 30 2025, 12:31 AM IST
ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

Jan 30 2025, 12:30 AM IST
ಒಳ ಮೀಸಲು ಜಾರಿಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಮಳಿಗೆಗಳ ಹರಾಜಿನಲ್ಲಿ ಮೀಸಲಾತಿ ಜಾರಿಗೆ ಆಗ್ರಹ

Jan 24 2025, 12:45 AM IST
ರಾಮನಗರ: ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ ನಿಯಮ ಅನುಷ್ಠಾನಗೊಳಿಸುವುದು ಹಾಗೂ ಮುಖ್ಯಾಧಿಕಾರಿ ಶ್ವೇತಾಬಾಯಿ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಹಾರೋಹಳ್ಳಿಯಿಂದ ರಾಮನಗರದವರೆಗೆ ಬೈಕ್ ರ್ಯಾಲಿ ನಡೆಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved