ಲಾಠಿ ಚಾರ್ಜ್‌ಗೆ ಬಗ್ಗಲ್ಲ, 2ಎ ಮೀಸಲಾತಿ ಬೇಕೇಬೇಕು: ಗಿರೀಶ್
Dec 19 2024, 12:32 AM ISTಬೆಳಗಾವಿಯ ಸುವರ್ಣಸೌಧ ಬಳಿ ಪಂಚಮಸಾಲಿ ಸಮುದಾಯ ಹೋರಾಟಗಾರರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿ, ತಾಲೂಕು ವೀರಶೈವ ಪಂಚಮಸಾಲಿ ಯುವ ಘಟಕ ನೇತೃತ್ವದಲ್ಲಿ ಬುಧವಾರ ತಾಲೂಕು ಕಚೇರಿ ಮುಂಭಾಗ ಸರ್ಕಾರದ ವಿರುದ್ಧ ಮೌನ ಧರಣಿ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.