ಬಾಳೂರು ಮೀಸಲು ಅರಣ್ಯದಲ್ಲಿ ಮೋಟಾರ್ ರೇಸ್
Sep 01 2024, 01:54 AM ISTಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಬೈರಾಪುರ ಹೊಸಕೆರೆ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಜೀಪ್ಗಳಲ್ಲಿ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ, ಮೂಡಿಗೆರೆ ವಲಯದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಎತ್ತಿನ ಭುಜ ದಟ್ಟಾರಣ್ಯ ರಸ್ತೆಯಲ್ಲಿ ಶನಿವಾರ ಫೋರ್ ವೀಲ್ ಡ್ರೈವ್ ಮೋಟಾರು ರ್ಯಾಲಿ ನಡೆಯಿತು.