ಬಿಎಸ್ಎಫ್, ಸಿಐಎಸ್ಎಫ್ನಲ್ಲಿ ಅಗ್ನಿವೀರರಿಗೆ ಶೇ.10 ಮೀಸಲು
Jul 12 2024, 01:31 AM ISTಸೇನೆಗೆ ಅಲ್ಪಾವಧಿಗೆ ಯೋಧರನ್ನು ನೇಮಕ ಮಾಡಿಕೊಳ್ಳುವ ಅಗ್ನಿವೀರ ಯೋಜನೆಗೆ ವಿಪಕ್ಷ ಮತ್ತು ಎನ್ಡಿಎ ಮೈತ್ರಿಕೂಟದ ಕೆಲ ಪಕ್ಷಗಳಿಂದಲೇ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಬಿಎಸ್ಎಫ್ ಮತ್ತು ಸಿಐಎಸ್ಎಫ್ನಲ್ಲೂ ಮಾಜಿ ಅಗ್ನಿವೀರರಿಗೆ ಶೇ.10ರಷ್ಟು ಮೀಸಲು ನೀಡಲು ನಿರ್ಧರಿಸಲಾಗಿದೆ.