• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ ಅಧ್ಯಕ್ಷ ಸ್ಥಾನ ಬಿಸಿಎಂ (ಬಿ) ವರ್ಗಕ್ಕೆ ಮೀಸಲು

Aug 07 2024, 01:02 AM IST
ಇಲ್ಲಿನ ಪುರಸಭೆಯ ಅಧ್ಯಕ್ಷ ಸ್ಥಾನ ಬಿಸಿಎಂ (ಬಿ) ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್‌ನ ಐವರು ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆಗೆ ಮೀಸಲು

Aug 06 2024, 12:40 AM IST
ಗದಗ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಬಾಂಗ್ಲಾ ಸರ್ಕಾರದ ವಿರುದ್ಧ ಸ್ಥಳೀಯರ ಮೀಸಲು ಹೋರಾಟ : 4 ಹಿಂದೂ ದೇಗುಲಗಳ ಮೇಲೆ ದಾಳಿ

Aug 06 2024, 12:40 AM IST
ಬಾಂಗ್ಲಾದೇಶದ ಪ್ರತಿಭಟನಕಾರರು ಮೂರು ಹಿಂದೂ ದೇಗುಲಗಳು ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರಗಳ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಮೀಸಲು ಪ್ರಕಟ

Aug 06 2024, 12:36 AM IST
ಹೊಸ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಿ, ರಾಜ್ಯ ಸರ್ಕಾರವು ಆ. ೫ರಂದು ಮೀಸಲಾತಿಯನ್ನು ಘೋಷಿಸಿದೆ.

ಕುಕನೂರು ಪಪಂಗೆ ಸಾಮಾನ್ಯ ಮಹಿಳೆ ಅಧ್ಯಕ್ಷೆ, ಎಸ್ಸಿ ಉಪಾಧ್ಯಕ್ಷ ಮೀಸಲು

Aug 06 2024, 12:36 AM IST
ಪಟ್ಟಣ ಪಂಚಾಯಿತಿ ಚುನಾವಣೆ ನಡೆದು ೨ ವರ್ಷ ಪೂರ್ಣಗೊಂಡು ೩ನೇ ವರ್ಷ ಆರಂಭವಾಗಿದ್ದು, ಈಗ ಪಪಂಗೆ ಮೀಸಲು ಶ್ರಾವಣ ಸೋಮವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.

ಪಪಂ ಮೀಸಲು ಪ್ರಕಟ: ಆಕಾಂಕ್ಷಿಗಳಿಂದ ಲಾಬಿ

Aug 06 2024, 12:36 AM IST
ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಪ್ರಕಟಗೊಳ್ಳುತ್ತಿದ್ದಂತೆ, ಆಕಾಂಕ್ಷಿತರು ಸದ್ದಿಲ್ಲದೇ ತಮ್ಮ ಮುಖಂಡರೊಂದಿಗೆ ಲಾಬಿ ನಡೆಸುತ್ತಿದ್ದು, ಸದಸ್ಯರಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ತಮ್ಮ ಸದಸ್ಯರುಗಳ ದರ್ಬಾರ್‌ಗಳದ್ದೇ ಬಿಸಿ ಬಿಸಿ ಚರ್ಚೆಯಾಗುತ್ತಿದೆ.

ಕೆನೆಪದರ ಜಾರಿಯಾದಲ್ಲಿ ಮೀಸಲು ಉದ್ದೇಶವೇ ಉಪೇಕ್ಷೆ

Aug 05 2024, 12:37 AM IST
ಚಿತ್ರದುರ್ಗ ಕೋಟೆ ನಾಡು ಬುದ್ದ ವಿಹಾರದಲ್ಲಿ ಭಾನುವಾರ ಡಾ.ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ವತಿಯಿಂದ ಆಯೋಜಿಸಿದ್ದ ಚರ್ಚಾ ಗೋಷ್ಠಿಯನ್ನು ಬಿ.ಪಿ.ತಿಪ್ಪೇಸ್ವಾಮಿ ಉದ್ಘಾಟಿಸಿದರು.

ಒಳ ಮೀಸಲು ಹೋರಾಟದ ಎಫ್ಐಆರ್ ವಾಪಸ್ಸು ಪಡೆಯಿರಿ: ವಕೀಲ ಕುಂಬಯ್ಯ

Aug 04 2024, 01:17 AM IST
ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕರ್ನಾಟಕದಲ್ಲಿ ಶೀಘ್ರ ಅನುಷ್ಠಾನಕ್ಕೆ ತರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಗತಿ ಗಂಭೀರವಾಗಿ ಪರಿಗಣಿಸಬೇಕೆಂದರು.

ಕನ್ನಡಿಗರ ಮೀಸಲು ಜಾರಿಗೆ ವಿಶೇಷ ಅಧಿವೇಶನಕ್ಕೆ ಆಗ್ರಹ

Aug 01 2024, 01:46 AM IST
ಕನ್ನಡಿಗರಿಗೆ ಖಾಸಗಿ ಕಂಪನಿಗಳ ಕೆಲಸದಲ್ಲಿ ಮೀಸಲಾತಿ ನೀಡುವ ಸಂಬಂಧ ವಿಶೇಷ ಅಧಿವೇಶನ ಕರೆದು ಕಾಯ್ದೆ ಜಾರಿ ಮಾಡುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ.

ದಲಿತರು, ಆದಿವಾಸಿಗಳು,ಹಿಂದುಳಿದ ವರ್ಗಕ್ಕೆ ಬಿಹಾರದ ಮೀಸಲು ಹೆಚ್ಚಳ ರದ್ದು: ತಡೆಗೆ ಸುಪ್ರೀಂಕೋರ್ಟ್ ನಕಾರ

Jul 30 2024, 12:32 AM IST
ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಕೋಟಾಗಳನ್ನು ಶೇ.50 ರಿಂದ ಶೇ.65ಕ್ಕೆ ಹೆಚ್ಚಿಸಲು ಬಿಹಾರದ ನಿತೀಶ್ ಕುಮಾರ್ ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ರದ್ದು ಮಾಡಿದ್ದ ಪಟನಾ ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved