• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಲ್ಲಿ ಬಡವರ ಮನೆ ನಿವೇಶನಕ್ಕೆ 9.15 ಎಕರೆ ಭೂಮಿ ಮೀಸಲು

Jul 29 2024, 12:59 AM IST
ಪೂರ್ವಭಾವಿ ಮಂಜೂರಾತಿಯ ಹೊರತಾಗಿಯೂ ಜೂನ್‌ ತಿಂಗಳಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮುಂದೂಡಲ್ಪಟ್ಟಿದ್ದ ಟಿಡಿಆರ್‌ ಪ್ರಕರಣವೊಂದಕ್ಕೆ ಗುರುವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್‌ ಅನುಮೋದನೆ ನೀಡಿದ್ದಾರೆ.

ಬ್ರಾಹ್ಮಣ ಸಮುದಾಯಕ್ಕೆ ಶೇ. 10 ಮೀಸಲು ಜಾರಿಗೊಳಿಸಲಿ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Jul 29 2024, 12:45 AM IST
ಹುಟ್ಟಿನಿಂದ ಯಾರೂ ಬ್ರಾಹ್ಮಣ ರಾಗಲು ಸಾಧ್ಯವಿಲ್ಲಾ ಎಂದು ಶಂಕರಾಚಾರ್ಯರು ಅಂದಿನ ಕಾಲದಲ್ಲಿ 32 ದಿನಗಳ ಕಾಲ ವಾದ ಮತ್ತು ಚರ್ಚೆ ನಡೆಸಿ ಅದ್ವೈತ ಸಿದ್ಧಾತದಲ್ಲಿ ಪ್ರತಿಪಾದಿಸಿ ಜಗತ್ತಿನ ಎಲ್ಲರೂ ಭಗವಂತನಲ್ಲಿ ಒಂದು ಅಂಶ ಎಂದು ಸಾರಿದ್ದರು.

ಎಸ್ಸಿ, ಎಸ್ಟಿ ವರ್ಗದ ಮೀಸಲು ಹಣ ದುರ್ಬಳಕೆಗೆ ಖಂಡನೆ

Jul 27 2024, 12:55 AM IST
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನರನ್ನು ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ 2013- 14ರಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆ ರೂಪಿಸಿತು.

ಅಗ್ನಿವೀರರಿಗೆ 4 ಬಿಜೆಪಿ ರಾಜ್ಯಗಳ ಪೊಲೀಸ್‌ ನೇಮಕದಲ್ಲಿ ಮೀಸಲು- ಯೋಜನೆ ಬಗ್ಗೆ ಮೋದಿ ಹಸೀ ಸುಳ್ಳು: ಖರ್ಗೆ

Jul 27 2024, 12:52 AM IST
ಬಿಜೆಪಿ ರಾಜ್ಯಗಳಾದ ಉತ್ತರಾಖಂಡ, ಛತ್ತೀಸ್‌ಗಢ, ಉತ್ತರ ಪ್ರದೇಶದ ಹಾಗೂ ಮಧ್ಯಪ್ರದೇಶ ಸರ್ಕಾರಗಳು ಅಗ್ನಿವೀರ ಯೋಧರಿಗೆ ನಿವೃತ್ತಿ ನಂತರ ಪೊಲೀಸ್ ಮತ್ತು ಸಶಸ್ತ್ರ ಪಡೆಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ನೇಮಕದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿವೆ.

ಕೇಂದ್ರ ಬಜೆಟ್ 2024 : ಸರ್ಕಾರಿ ನೌಕರರ ತರಬೇತಿಗಾಗಿ ಬಜೆಟ್‌ನಲ್ಲಿ ₹309.74 ಕೋಟಿ ಮೀಸಲು

Jul 24 2024, 12:18 AM IST
ಸರ್ಕಾರಿ ನೌಕರರ ತರಬೇತಿಗಾಗಿ ಬಜೆಟ್‌ನಲ್ಲಿ ₹309.74 ಕೋಟಿ ಮೀಸಲಿರಿಸಲಾಗಿದೆ. ಇದರಿಂದ ನೌಕರರು ದೇಶ ಮತ್ತು ವಿದೇಶದಲ್ಲೂ ತರಬೇತಿ ಪಡೆಯಬಹುದಾಗಿದೆ. ಇದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯಕ್ಕೆ ಮೀಸಲಿಟ್ಟ ₹2,328.56 ಕೋಟಿನಲ್ಲಿಯೇ ಸೇರಿದೆ.

ಕೇಂದ್ರ ಬಜೆಟ್ - ಟೆಲಿಕಾಂಗೆ 1.28 ಲಕ್ಷ ಕೋಟಿ ರು. ಮೀಸಲು: ಬಿಎಸ್‌ಎನ್‌ಎಲ್‌ಗೆ ಸಿಂಹಪಾಲು

Jul 24 2024, 12:15 AM IST
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಟೆಲಿಕಾಂ ಸಚಿವಾಲಯದಡಿಯಲ್ಲಿ 1.28 ಲಕ್ಷ ಕೋಟಿ ರು. ಅನುದಾನವನ್ನು ಟೆಲಿಕಾಂ ಉದ್ದಿಮೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಹಂಚಿಕೆ ಮಾಡಿದೆ.

ಅಪೆಕ್ಸ್‌ ಮಂಡಳಿಗಳಲ್ಲಿ ಮೀಸಲು: ಮಸೂದೆ ಅಸ್ತು

Jul 23 2024, 12:33 AM IST
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ- 2024 ಮತ್ತು ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ವಿಧೇಯಕ- 2024ಕ್ಕೆ ವಿಧಾನ ಪರಿಷತ್‌ನಲ್ಲಿ ಸೋಮವಾರ ಅಂಗೀಕಾರ ದೊರಕಿತು.

ವಿದ್ಯಾರ್ಥಿಗಳ ಹೋರಾಟ ಹಿಂಸಾರೂಪ: 135 ಮಂದಿ ಸಾವಿನ ಬೆನ್ನಲ್ಲೇ ಬಾಂಗ್ಲಾದೇಶ ಮೀಸಲು ಕಡಿತ

Jul 22 2024, 01:16 AM IST
ಹಲವು ದಿನಗಳಿಂದ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಹಿಂಸಾರೂಪ ತಾಳಿ 135ಕ್ಕೂ ಹೆಚ್ಚು ಮಂದಿ ಬಲಿಯಾದ ಬೆನ್ನಲ್ಲೇ ವಿವಾದಿತ ಸಮರ ವೀರರ ಮೀಸಲಾತಿಯನ್ನು ಬಾಂಗ್ಲಾದೇಶ ಸುಪ್ರೀಂಕೋರ್ಟ್‌ ಭಾನುವಾರ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ.

ಸರ್ಕಾರಿ ಉದ್ಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಕ್ಕೆ ಮೀಸಲು ಹಿಂಸಾಚಾರಕ್ಕೆ 105 ಬಲಿ

Jul 20 2024, 12:55 AM IST

ಸರ್ಕಾರಿ ಉದ್ಯೋಗದಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕುಟುಂಬದವರಿಗೆ ಶೇ.30ರಷ್ಟು ಮೀಸಲು ನೀಡುವ ನೀತಿ ವಿರೋಧಿಸಿ ಬಾಂಗ್ಲಾದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.  

ಕನ್ನಡಿಗರಿಗೆ ಉದ್ಯೋಗ ಮೀಸಲು ನಾಸ್ಕಾಂ ವಿರೋಧ : ಕಾಂಗ್ರೆಸ್‌ ಸರ್ಕಾರದ ನಿರ್ಧಾರ ನಿರಾಶಾದಾಯಕ

Jul 18 2024, 09:49 AM IST

ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರತಿನಿಧಿಯಾದ ‘ನಾಸ್ಕಾಂ’ ತೀವ್ರ ವಿರೋಧ ವ್ಯಕ್ತಪಡಿಸಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved