• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲು ಸಿದ್ದರಾಮಯ್ಯ ಚಿತ್ರಕ್ಕೆ ಹಾಲಿನ ಅಭಿಷೇಕ

Aug 21 2025, 09:21 AM IST

ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಿಗ ಸಮುದಾಯ ಮತ್ತು ಚಾಮರಾಜನಗರದಲ್ಲಿ ಬಲಗೈ-ಎಡಗೈ ಸಮುದಾಯದವರು ಸಂಭ್ರಮಿಸಿದರು.

ಒಳ ಮೀಸಲು ಚರ್ಚೆಗೆ ಪಟ್ಟು : ಪ್ರತಿಪಕ್ಷ ಸಭಾತ್ಯಾಗ

Aug 21 2025, 01:00 AM IST

 ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಯಾವ ಮಾನದಂಡಗಳ ಮೇಲೆ ಪ್ರವರ್ಗಗಳ ವರ್ಗೀಕರಣ ಮಾಡಿದೆ ಎಂಬ ಕುರಿತು ಚರ್ಚೆಗೆ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದು, ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಸದಸ್ಯರು ಸಭಾತ್ಯಾಗ 

300 ಜಾತಿಗೆ ಮೀಸಲು ಕಲ್ಪಿಸಿದ್ದ ಅರಸು: ಡಾ.ಧನಂಜಯ

Aug 21 2025, 01:00 AM IST
ಡಿ.ದೇವರಾಜ ಅರಸು ಅವರು ಹಾವನೂರು ಆಯೋಗ ರಚಿಸಿ 300 ವಿವಿಧ ಜಾತಿ, ಪಂಗಡಗಳಿಗೆ ಶಿಕ್ಷಣ,ಉದ್ಯೋಗದಲ್ಲಿ ಮೀಸಲಾತಿ ತಂದು ಸಮಾಜದಲ್ಲಿ ಬದಲಾವಣೆ ತಂದಿದ್ದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ತಿಳಿಸಿದರು.

ಮುಖ್ಯಮಂತ್ರಿಗಳಿಂದ ಒಳ ಮೀಸಲು ಜಾರಿ ವಿಳಂಬ

Aug 19 2025, 01:01 AM IST
ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಒಳಮೀಸಲಾತಿ ಜಾರಿಗೊಳಿಸಲು ಕೂಡಲೇ ಧ್ವನಿಗೊಳಿಸಬೇಕು

ಒಳ ಮೀಸಲು ಜಾರಿಗೆ ಸರ್ಕಾರದಿಂದಲೇ ವಿಳಂಬ

Aug 19 2025, 01:00 AM IST
ಒಳ ಮೀಸಲು ಜಾರಿಗೆ ತರುವಲ್ಲಿ ಸರ್ಕಾರ ವಿಳಂಬ ಧೋರಣೆಯನ್ನು ಅನುಸರಿಸುತ್ತಿದ್ದು ನ್ಯಾ.ಸದಾಶಿವ ಆಯೋಗ ಜಾತಿಗಣತಿ, ಸದಾಶಿವ ಆಯೋಗದ ವರದಿ, ನಾಗಮೋಹನ್ ದಾಸ್ ವರದಿ ಹಾಗೂ ಬಿಜೆಪಿ ಸರ್ಕಾರದ ಮಾಧುಸ್ವಾಮಿರ ವರದಿ ಸೇರಿದಂತೆ ಎಲ್ಲ ಆಯೋಗಗಳು ಒಳ ಮೀಸಲಾತಿಯ ವರದಿ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ

ಅರಣ್ಯ ಸಿಬ್ಬಂದಿ ಕಾರ್ಯಾಚರಣೆ : ಮೀಸಲು ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು

Aug 17 2025, 03:29 AM IST
ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಪರಿಶಿಷ್ಟರ ಮೀಸಲು ಹಣ ಹಿಂತಿರುಗಿಸಲು ಒತ್ತಾಯ

Aug 12 2025, 12:30 AM IST
ರಾಜ್ಯದ ಕೋಲಾರ ಜಿಲ್ಲೆಯಲ್ಲಿ ದಲಿತ ಸಂಘಟನೆಗಳು ಹೆಚ್ಚಾಗಿದ್ದರೂ ಸಹ ಪರಿಶಿಷ್ಟ ಜಾತಿ/ಪಂಗಡದ ಎಸ್.ಟಿ.ಪಿ.ಎಸ್.ಟಿ. ಹಣ ದುರ್ಬಳಕೆ ವಿರುದ್ದ ಧ್ವನಿ ಎತ್ತದೆ ತಟಸ್ಥ ಧೋರಣೆ ಹೊಂದಿರುವುದು ಸಮಂಜಸವಲ್ಲ. ಕೇವಲ ಒಂದು ಸಮುದಾಯದಿಂದ ಕಾಂಗ್ರೇಸ್ ಪಕ್ಷ ಅಧಿಕಾರ ಹಿಡಿದಂತೆ ತುಷ್ಠೀಕರಣದಲ್ಲಿ ತೊಡಗಿಸಿಕೊಂಡು ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿಸಿಕೊಂಡಿದೆ

ಒಳ ಮೀಸಲು ಜಾರಿಯಾಗದಿದ್ದರೆ ಸರ್ಕಾರದ ವಿರುದ್ಧ ದಂಗೆ; ಮಾದಿಗ ಒಕ್ಕೂಟ ಎಚ್ಚರಿಕೆ

Aug 10 2025, 01:31 AM IST
ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆ. 16ರ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಆ. 18ರಂದು ಸರ್ಕಾರದ ವಿರುದ್ಧ ದಂಗೆ ಏಳುತ್ತೇವೆ. ಅಸಹಕಾರ ಚಳವಳಿ ನಡೆಸುತ್ತೇವೆ. ಈ ಬಾರಿ ನಮ್ಮ ತಾಕತ್ತು ಏನೆಂಬುದನ್ನು ತೋರಿಸುತ್ತೇವೆ ಎಂದು ಕರ್ನಾಟಕ ಮಾದಿಗ ಮತ್ತು ಉಪ ಜಾತಿಗಳ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಎಚ್.ಹನುಮಂತಪ್ಪ ಎಚ್ಚರಿಕೆ ನೀಡಿದ್ದಾರೆ.

ಸಹಕಾರ ಸಂಘಗಳಲ್ಲಿ ಅಧ್ಯಕ್ಷ ಸ್ಥಾನಕ್ಕಷ್ಟೇ ಮೀಸಲು

Aug 08 2025, 01:01 AM IST
ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಂಘಗಳ ತಿದ್ದುಪಡಿ ವಿಧೇಯಕಗಳಿಗೆ ರಾಜ್ಯಪಾಲರ ಸಲಹೆ ಮೇರೆಗೆ ಕೆಲ ಬದಲಾವಣೆ ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದು, ಒಟ್ಟು ಹದಿನೇಳು ವಿಧೇಯಕಗಳನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.

ಒಳ ಮೀಸಲು ಜಾರಿಗೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ

Aug 01 2025, 11:45 PM IST
ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 15 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈ ಅಸಮಾನತೆಯನ್ನು ಸರಿಪಡಿಸಲು, ಸರ್ವೋಚ್ಛ ನ್ಯಾಯಾಲಯದ ತೀರ್ಪು ನೀಡಿದ್ದು, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದ್ದರೂ ಸರ್ಕಾರ ಜಾರಿ ಮಾಡುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved