• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ಮೀಸಲು ರದ್ದಿಲ್ಲ: ಬಿಜೆಪಿ ಮಿತ್ರ ಪಕ್ಷ ಟಿಡಿಪಿ

May 06 2024, 12:33 AM IST
ರಾಜ್ಯದಲ್ಲಿ ಮುಸ್ಲಿಮರಿಗೆ ನೀಡುತ್ತಿರುವ ಶೇ.4ರಷ್ಟು ಮೀಸಲು ಮುಂದುವರೆಸಲು ತಮ್ಮ ಪಕ್ಷದ ಬೆಂಬಲ ಇದೆ ಎಂದು ಬಿಜೆಪಿ ಮಿತ್ರಪಕ್ಷವಾದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಜಾತಿ ಆಧಾರಿತ ಮೀಸಲು: ಕಾಂಗ್ರೆಸ್‌ಗೆ ಮೋದಿ ಸವಾಲು

May 02 2024, 12:22 AM IST
ಸತತವಾಗಿ ಒಂದು ವಾರದಿಂದ ಜಾತಿ ಮೀಸಲು ವಿಚಾರವಾಗಿ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮುಸ್ಲಿಮರಿಗೆ ಜಾತಿ ಆಧಾರಿತ ಮೀಸಲು ನೀಡುವುದಿಲ್ಲ ಎಂದು ಲಿಖಿತ ಹೇಳಿಕೆ ನೀಡುವಂತೆ ಕಾಂಗ್ರೆಸ್‌ಗೆ ಸವಾಲೆಸೆದಿದ್ದಾರೆ.

ಮುಸ್ಲಿಂರಿಗೆ ಒಬಿಸಿ ಮೀಸಲು ನೀಡಲು ನಾನು ಬಿಡಲ್ಲ: ಮೋದಿ

May 01 2024, 02:01 AM IST

  ಪ್ರಧಾನಿ ನರೇಂದ್ರ ಮೋದಿ, ನಾನು ಜೀವಂತ ಇರುವವರೆಗೂ ಒಬಿಸಿ, ಎಸ್‌ಸಿ, ಎಸ್ಟಿ ಮೀಸಲು ಕಸಿದು ಅದನ್ನು ಧರ್ಮಾಧಾರಿತವಾಗಿ ಮುಸ್ಲಿಮರಿಗೆ ನೀಡಲು ಬಿಡಲ್ಲ ಎಂದು ಗುಡುಗಿದ್ದಾರೆ.

ಮತಬ್ಯಾಂಕ್‌ಗಾಗಿ ‘ಕೈ’ನಿಂದ ಮುಸ್ಲಿಂರಿಗೆ ಮೀಸಲು: ಮೋದಿ

Apr 30 2024, 12:25 PM IST

ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ಇಂಥದ್ದೊಂದು ಪ್ರಯತ್ನಕ್ಕೆ ಮುಂದಾಗಿದೆ. ಎಸ್ಸಿ, ಎಸ್ಟಿಗಳ ಅನುದಾನ ಮುಸ್ಲಿಮರಿಗೆ ನೀಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ ಅಜೆಂಡಾ : ವೀರಣ್ಣ ಚರಂತಿಮಠ

Apr 29 2024, 01:40 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಎಸ್ಸಿ, ಎಸ್ಟಿ ಮತ್ತು ಒಬಿಸಿಯವರ ಹಕ್ಕುಗಳನ್ನು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ ಹಾಗೂ ಇಂಡಿಯಾ ಮೈತ್ರಿಕೂಟದ ಗುಪ್ತ ಅಜೆಂಡಾ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಆರೋಪಿಸಿದರು.

ಆರೆಸ್ಸೆಸ್‌ ಈ ಹಿಂದೆ ಮೀಸಲು ವಿರೋಧಿಸಿತ್ತು: ರಾಹುಲ್

Apr 29 2024, 01:39 AM IST
‘ಆರ್‌ಎಸ್‌ಎಸ್ ಈಗ ತಾನು ಮೀಸಲಾತಿಯ ವಿರುದ್ಧ ಅಲ್ಲ ಎಂದು ಹೇಳುತ್ತಿದ್ದರೂ, ಅದರ ನಾಯಕರು ಈ ಹಿಂದೆ ಮೀಸಲು ವಿರೋಧಿಸುವ ಬಗ್ಗೆ ಮಾತನಾಡಿದ್ದರು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಬಿಜೆಪಿ ಎಸ್ಸಿ, ಎಸ್ಟಿ, ಒಬಿಸಿ ಮೀಸಲು ತೆಗೆಯಲ್ಲ: ಅಮಿತ್ ಶಾ

Apr 29 2024, 01:32 AM IST
ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಜಾತಿ ಮೀಸಲಾತಿ ಜಟಾಪಟಿ ಜೋರಾಗಿದೆ. ಈ ವಿಚಾರದಲ್ಲಿ ನಾಯಕರ ವಾಕ್ಸಮರ ಭಾನುವಾರವೂ ಮುಂದುವರೆದಿದೆ.

5ನೇ ದಿನವೂ ಪ್ರಧಾನಿ ಮೋದಿ ಮೀಸಲು ಅಸ್ತ್ರ : ಕಾಂಗ್ರೆಸ್ ವಿರುದ್ಧ ವಾಕ್‌ಪ್ರಹಾರ

Apr 28 2024, 01:16 AM IST

  ಇಂಡಿಯಾ ಮೈತ್ರಿಕೂಟವನ್ನು ಸತತ 5ನೇ ದಿನವೂ ಗುರಿಯಾಗಿಸಿಕೊಂಡಿರುವ ಪ್ರಧಾನಿ  ‘ಕಾಂಗ್ರೆಸ್ ಸಂವಿಧಾನ ಬದಲಾಯಿಸಲು ಬಯಸಿದೆ. ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ದಲಿತರು, ಒಬಿಸಿಗಳ ಮೀಸಲನ್ನು ಧರ್ಮ ಆಧರಿತ ಮೀಸಲಿಗಾಗಿ ದೋಚಲು ಬಯಸಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಬಿಸಿ ಕರ್ನಾಟಕ ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ: ನಡ್ಡಾ

Apr 27 2024, 01:18 AM IST
‘ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಒಬಿಸಿಗಳ ಮೀಸಲು ಕಸಿದು ಮುಸ್ಲಿಮರಿಗೆ ನೀಡಿದೆ. ಒಬಿಸಿ, ಎಸ್ಸಿ, ಎಸ್ಟಿಗಳ ಮೀಸಲು ಕಸಿಯುವುದು ಕಾಂಗ್ರೆಸ್‌ನ ರಹಸ್ಯ ಕಾರ್ಯಸೂಚಿಯಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ. ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.

ಒಬಿಸಿ ಮೀಸಲು ಕಸಿಯಲು ಬಿಡಲ್ಲ, ಇದು ಮೋದಿ ಗ್ಯಾರಂಟಿ: ಪ್ರಧಾನಿ

Apr 27 2024, 01:17 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಉತ್ತರಾಖಂಡದಲ್ಲಿ ಜಾರಿಗೆ ತಂದಂತೆ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ದೇಶಾದ್ಯಂತ ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved