ಮೋದಿಗಾಗಿ ಮೀಸಲು ಈ ಭಾನುವಾರ ಮಹಾ ಸಂಪರ್ಕ ಅಭಿಯಾನ
Apr 22 2024, 02:04 AM ISTಮೈಸೂರಿನಲ್ಲಿ ಎಲ್ಲಾ ಬೂತ್ ಗಳಲ್ಲಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಬೆಳಗಿನಿಂದಲೂ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್ ವ್ಯಾಪ್ತಿಯಲ್ಲಿ ಮನೆಗಳಿಗೆ ತೆರಳಿ ಬಿಜೆಪಿಗೆ ಏಕೆ ಮತ ಹಾಕಬೇಕು ಈ ಬಾರಿಯೂ ಮೋದಿಯವರನ್ನು ಮತ್ತೆ ಏಕೆ ಪ್ರಧಾನಿ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿ ನಮ್ಮ ಅಭ್ಯರ್ಥಿಗಳನ್ಯ ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ