• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಮಿಗದಿ ಯಾವಾಗ?

Feb 27 2024, 01:37 AM IST
ಗಜೇಂದ್ರಗಡ ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಳಿತದ ಅವಧಿ ಮುಗಿದು ೮ ತಿಂಗಳು ಗತಿಸಿದರೂ ಮೀಸಲಾತಿ ಪ್ರಕಟವಾಗದ ಪರಿಣಾಮ ಅಭಿವೃದ್ಧಿ ಕಾರ್ಯಗಳು ಗ್ರಹಣ ಹಿಡಿದಂತಾಗಿವೆ.

ಮರಾಠಾ ಮೀಸಲು ನಾಯಕ ಜಾರಂಗೆ 17 ದಿನದ ಉಪವಾಸ ಅಂತ್ಯ

Feb 27 2024, 01:37 AM IST
ಮರಾಠಾ ಮೀಸಲು ಹೋರಾಟಗಾರ ಮನೋಜ್‌ಕುಮಾರ್‌ ಜಾರಂಗೆ 17 ದಿನದಿಂದ ಮಾಡುತ್ತಿದ್ದ ಉಪವಾಸವನ್ನು ಅಂತ್ಯಗೊಳಿಸಿದ್ದರೂ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ದಲಿತರ ಮೀಸಲು ಹಣ ದುರುಪಯೋಗ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 24 2024, 02:32 AM IST
ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪಾಲಿಕೆ ವ್ಯಾಪ್ತಿ ಮೂಲಸೌಕರ್ಯಕ್ಕೆ ₹1037 ಕೋಟಿ ಮೀಸಲು

Feb 22 2024, 01:50 AM IST
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ತೆರಿಗೆ ನಿರ್ಧಾರಣೆ, ಹಣಕಾಸು ಮತ್ತು ಅಫೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಿದರು.

ಮರಾಠಾ ಸಮುದಾಯಕ್ಕೆ ಶೇ.10 ಒಬಿಸಿ ಮೀಸಲು

Feb 21 2024, 02:01 AM IST
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಸೂದೆ ಪಾಸ್‌ ಆಗಿದ್ದು, ಅನೇಕ ತಿಂಗಳಿನ ಮರಾಠಾ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಿ

Feb 20 2024, 01:49 AM IST
ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಸ್ಥಳೀಯರಿಗೆ ನೀಡಬೇಕು. ಸಂಸದ ವಿ. ಶ್ರೀನಿವಾಸಪ್ರಸಾದ್‌ ಅಳಿಯ ಸೇರಿದಂತೆ ಕ್ಷೇತ್ರದ ಹೊರಗಿನವರಿಗೆ ಟಿಕೇಟ್‌ ನೀಡಬಾರದು ಎಂದು ಬಿಜೆಪಿ ಮುಖಂಡ ಹಾಗೂ ಆಕಾಂಕ್ಷಿ ವೆಂಕಟರಮಣಸ್ವಾಮಿ (ಪಾಪು) ಮನವಿ ಮಾಡಿದರು.

ತೊಡಕು ನಿವಾರಿಸಿ ಗಾಣಿಗ ಸಮಾಜಕ್ಕೆ ಮೀಸಲು ಸೌಲಭ್ಯ ಕಲ್ಪಿಸಿ: ಶ್ರೀ

Feb 12 2024, 01:35 AM IST
ಚಿತ್ರದುರ್ಗದ ನೀಲಕಂಠೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗಾಣಿಗ ಸಮಾಜದ ಸಾಧಕರ ಸನ್ಮಾನಿಸಲಾಯಿತು.

ಎಸ್ಸಿ, ಎಸ್ಟಿ ಮೀಸಲು: ಶೆಡ್ಯೂಲ್‌ 9 ಸೇರ್ಪಡೆಗೆ ಯತ್ನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Feb 10 2024, 01:51 AM IST

ಮತ್ತೆ ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಲಿದ್ದು, ಮೋದಿ ಅಧಿಕಾರಾವಧಿಯಲ್ಲೇ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರ್ಪಡೆಗೆ ಒತ್ತಾಯಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ದಿವ್ಯಾಂಗರಿಗೆ ಶೇ.5 ಅನುದಾನ ಮೀಸಲು ಕಡ್ಡಾಯ: ಡಾ.ಎಂ.ವಿ.ವೆಂಕಟೇಶ್

Feb 08 2024, 01:33 AM IST
ವಿಕಲಚೇತನ ವ್ಯಕ್ತಿಗಳಿಗೆ ಸರ್ಕಾರದ ಯೋಜನೆಗಳ ಮೂಲಕ ಒಂದು ಪರಿಪೂರ್ಣವಾದ ಮತ್ತು ಉತ್ತಮವಾದ ಬದುಕನ್ನು ಕಟ್ಟಿಕೊಡಬೇಕು ಎಂದು ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

ಇಂಡಿಯಾ ಕೂಟ ಗೆದ್ದರೆ ಶೇ.70ರ ಮೀಸಲು ಮಿತಿ ನಿಯಮ ರದ್ದು: ರಾಹುಲ್‌ ಗಾಂಧಿ

Feb 06 2024, 01:40 AM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರ ರಚಿಸಿದರೆ ಮೀಸಲಾತಿಗೆ ಶೇ.50ರ ಮಿತಿಯನ್ನು ತೆಗೆಯುವುದಾಗಿ ತಿಳಿಸಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved