ರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಯಲ್ಲಿ 4% ಮುಸ್ಲಿಂ ಮೀಸಲು ಕೋರ್ಟಲ್ಲಿ ಪ್ರಶ್ನೆ : ಬಿಜೆಪಿ
Mar 18 2025, 01:48 AM ISTರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಅಸಾಂವಿಧಾನಿಕ ಎಂದು ಆರೋಪಿಸಿರುವ ಬಿಜೆಪಿ, ಇದರ ವಿರುದ್ಧ ಎಲ್ಲಾ ಹಂತದಲ್ಲೂ ಹೋರಾಟ ನಡೆಸಲಾಗುವುದು ಮತ್ತು ನ್ಯಾಯಾಲಯದ ಮೆಟ್ಟಿಲನ್ನೂ ಏರುವುದಾಗಿ ಘೋಷಿಸಿದೆ.