ಮೀಸಲು ಹೆಚ್ಚಳದಿಂದ ಕ್ರೀಡೆಗೆ ಉತ್ತೇಜನ: ಐವನ್
Feb 02 2025, 11:49 PM ISTಬಾಲಕ ಬಾಲಕಿಯರ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಮೈಸೂರು, ಬೆಂಗಳೂರು, ಬೆಳಗಾವಿ, ಮಂಡ್ಯ, ಪುತ್ತೂರು, ಹಾಸನ, ಮಂಗಳೂರು, ಉಡುಪಿ, ಕುಂದಾಪುರ, ಕಾರ್ಕಳ ಸೇರಿದಂತೆ ರಾಜ್ಯದಾದ್ಯಂತ ವಿವಿಧೆಡೆಯ 300ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದರು.